Advertisement
ಸುದ್ದಿಗಳು

ರಾಜ್ಯ ಮಟ್ಟದ ಖಾದಿ ಉತ್ಸವ-2022 | ನ.26 ರಿಂದ ಮಂಗಳೂರಿನಲ್ಲಿ ವಸ್ತು ಪ್ರದರ್ಶನ

Share

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ರಾಜ್ಯ ಮಟ್ಟದ ಖಾದಿ ಉತ್ಸವ-2022ರ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ನ.26 ರಿಂದ ಡಿಸೆಂಬರ್ 10ರವರೆಗೆ ನಗರದ ಲಾಲ್‍ಬಾಗ್ ನಲ್ಲಿರುವ ಕರಾವಳಿ ಮೈದಾನದಲ್ಲಿ ಆಯೋಜಿಸಿದೆ.

ವಸ್ತು ಪ್ರದರ್ಶನದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಆಯೋಗದಿಂದ ಮಾನ್ಯತೆ ಪಡೆದ ಘಟಕಗಳ ಫಲಾನುಭವಿ, ಸಂಘ-ಸಂಸ್ಥೆಗಳು ಭಾಗವಹಿಸಬಹುದು. ವಸ್ತು ಪ್ರದರ್ಶನದಲ್ಲಿ ಭಾಗವಹಿಸುವ ಗ್ರಾಮ ಕೈಗಾರಿಕೆ (6×10 ಅಡಿ) ಮಳಿಗೆಗೆ 12,050 ರೂ.ಗಳು ಮತ್ತು ಖಾದಿ ಮಳಿಗೆಗೆ (10×10) 14,410 ರೂ.ಗಳನ್ನು ಪಾವತಿಸಿ ಮಳಿಗೆ ಮುಂಗಡವಾಗಿ ಕಾಯ್ದಿರಿಸಲು ಡಿ.ಡಿ ಮೂಲಕ ಕರ್ನಾಟಕ ಸ್ಟೇಟ್ ಖಾದಿ ಆಂಡ್ ವಿಲೇಜ್ ಇಂಡಸ್ಟ್ರೀಸ್ ಬೋರ್ಡ್, ಮಂಗಳೂರು ಹಾಗೂ ಆರ್.ಟಿ.ಜಿ.ಎಸ್ ಮೂಲಕ ಪಾವತಿಸಬೇಕು.

ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ:9480825644, 0824-2454800 ಅಥವಾ ನಗರದ ಲಾಲ್‍ಬಾಗ್ ನಲ್ಲಿರುವ ಮಹಾನಗರ ಪಾಲಿಕೆ ಕೆಳ ಮಹಡಿಯಲ್ಲಿರುವ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಜಿಲ್ಲಾ ಕಚೇರಿ ಸಂಪರ್ಕಿಸುವಂತೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ

ಮಣ್ಣಿನ ಫಲವತ್ತತೆ ಮತ್ತು ಮಾನವ ಆರೋಗ್ಯ ಕಾಪಾಡಲು ರೈತರು ಸಾವಯವ ಕೃಷಿಗೆ ಆದ್ಯತೆ…

51 minutes ago

ಅಡಿಕೆ ತೋಟಗಳಲ್ಲಿ ಡ್ರೋನ್ ಸಿಂಪಡಣೆ – ವೈಜ್ಞಾನಿಕ ಮಾರ್ಗಸೂಚಿ ರೂಪಿಸಿದ ಸಿಪಿಸಿಆರ್‌ಐ

ಎತ್ತರದ ಅಡಿಕೆ ತೋಟಗಳಲ್ಲಿ ಡ್ರೋನ್ ಮೂಲಕ ಔಷಧ ಸಿಂಪಡಿಸಲು ಐಸಿಎಆರ್–ಸಿಪಿಸಿಆರ್‌ಐ ವಿಜ್ಞಾನಿಗಳು ವೈಜ್ಞಾನಿಕ…

56 minutes ago

ರೈತರ ಖಾತೆಗೆ ₹2,000 – ಪಿಎಂ ಕಿಸಾನ್ 24ನೇ ಕಂತಿನ ಹಣ ಬಿಡುಗಡೆ

ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತ್‌ನ ಬನಾಸ್ಕಾಂಠಾದಲ್ಲಿ ಪಿಎಂ ಕಿಸಾನ್ ಯೋಜನೆಯ 24ನೇ…

16 hours ago

ಹವಾಮಾನ ವರದಿ | 30-10-2026 | ಕರ್ನಾಟಕದಲ್ಲಿ ನವೆಂಬರ್ 1 ರಿಂದ ಮತ್ತೆ ಮಳೆ ಆರಂಭದ ಸಾಧ್ಯತೆ

ಅರಬ್ಬಿ ಸಮುದ್ರದ ತಿರುವಿಕೆ ಹಾಗೂ ಗಾಳಿಯ ಚಲನೆಯಲ್ಲಿನ ಬದಲಾವಣೆಯಿಂದ ನವೆಂಬರ್ 1ರಿಂದ ಕರ್ನಾಟಕದ…

22 hours ago

ಪಡಿತರ ಅಕ್ಕಿ ಕಳ್ಳಸಾಗಣೆ ವಿರುದ್ಧ ಬಿಗಿ ಕ್ರಮ – 17.78 ಲಕ್ಷ ಕೆಜಿ ಪಡಿತರ ಸಾಮಗ್ರಿ ಜಪ್ತಿ

ರಾಜ್ಯದಲ್ಲಿ ಅಕ್ರಮ ಪಡಿತರ ಅಕ್ಕಿ ಮತ್ತು ಆಹಾರ ಧಾನ್ಯಗಳ ಕಳ್ಳಸಾಗಣೆ ವಿರುದ್ಧ ನಡೆಸಿದ…

1 day ago

ಅಸ್ಸಾಂನಲ್ಲಿ 24 ಟನ್ ಶಂಕಿತ ವಿದೇಶಿ ಅಡಿಕೆ ವಶ – ರೈಲು ಸರಕು ಸಾಗಣೆ ಮೇಲೆ ನಿಗಾ

ಅಸ್ಸಾಂನ ನ್ಯೂ ಬೊಂಗೈಗಾಂವ್ ರೈಲು ನಿಲ್ದಾಣದಲ್ಲಿ ಮ್ಯಾನ್ಮಾರ್ ಮೂಲದ್ದೆಂದು ಶಂಕಿಸಲಾದ ಸುಮಾರು 24…

1 day ago