ಹೊಸರುಚಿ | ಖಾರದ ಕಡ್ಡಿ

December 6, 2025
11:31 AM

ಖಾರದ ಕಡ್ಡಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಕಡಲೆ ಹಿಟ್ಟು 3 ಕಪ್.  ಇದನ್ನು ಗಾಳಿಸಿ ಇಟ್ಟುಕೊಳ್ಳಿ ನಂತರ ಒಂದು ಪಾತ್ರೆಗೆ ಹಾಕಿ ಇದಕ್ಕೆ ಉಪ್ಪು ರುಚಿಗೆ ತಕ್ಕಷ್ಟು, ಮೆಣಸಿನ ಪುಡಿ 1 ಚಮಚ, ಅರಿಸಿನ ಪುಡಿ ಸ್ವಲ್ಪ, ಓಂ ಕಾಳು, ಹಿಂಗು ಸ್ವಲ್ಪ, ಸಕ್ಕರೆ 1/4 ಚಮಚ, ನೀರು ಸೇರಿಸಿ ಹಿಟ್ಟನ್ನು ಮೃದುವಾಗಿ ಕಲೆಸಿ.  ಕಾದ ಎಣ್ಣೆಯಲ್ಲಿ ಕೆಂಪಗೆ ಕರಿದು ತೆಗೆಯಿರಿ. ಕರಿಬೇವಿನ ಸೊಪ್ಪು ಸ್ವಲ್ಪ ಕರಿದು ಹಾಕಿ. ಬಿಸಿ ಬಿಸಿಯಾದ ಕಾಫಿ ಟೀ ಜೊತೆ ಸೂಪರ್.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದಿವ್ಯ ಮಹೇಶ್

ದಿವ್ಯಾ ಮಹೇಶ್ ಅವರು ಗೃಹಿಣಿ. ಅಡುಗೆಯಲ್ಲಿ ಹೊಸರುಚಿ ಅವರ ಆಸಕ್ತಿಯ ಕ್ಷೇತ್ರ. ಸೋಶಿಯಲ್‌ ಮೀಡಿಯಾಗಳಲ್ಲಿ ಹೊಸರುಚಿ ಅಡುಗೆಯ ಮೂಲಕ ಗಮನ ಸೆಳೆದವರು. ಈಗಾಗಲೇ 700 ಕ್ಕೂ ಅಧಿಕ ರಿಸಿಪಿಗಳ ಬಗ್ಗೆ ಸೋಶಿಯಲ್‌ ಮೀಡಿಯಾದಲ್ಲಿ ಮಾಹಿತಿ ನೀಡುವ ಮೂಲಕ ವಿಶೇಷವಾಗಿ ಗಮನ ಸೆಳೆದಿದ್ದಾರೆ. ಸಂಗೀತ ಆಲಿಸುವುದು, ಭರತನಾಟ್ಯ, ಓದುವುದು ಇತ್ಯಾದಿ ಅವರ ಆಸಕ್ತಿಯ ವಿಷಯ.

ಇದನ್ನೂ ಓದಿ

ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ – ಕಟ್ಟುನಿಟ್ಟಿನ ನಿಯಮ ಪಾಲನೆಗೆ ಸೂಚನೆ
November 1, 2026
7:46 AM
by: ದ ರೂರಲ್ ಮಿರರ್.ಕಾಂ
ಅಂಗಾಂಶ ಕೃಷಿ ಅಡಿಕೆ ಗಿಡಗಳ ಹಾರ್ಡನಿಂಗ್‌ಗೆ ನೂತನ ವಿಧಾನ – ಸಿಪಿಸಿಆರ್‌ಐಗೆ ಪೇಟೆಂಟ್
October 31, 2026
9:38 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 31-10-2026 | ನವೆಂಬರ್ 1ರಿಂದ ಮತ್ತೆ ಮಳೆ ಸಾಧ್ಯತೆ
October 31, 2026
1:50 PM
by: ಸಾಯಿಶೇಖರ್ ಕರಿಕಳ
ಮಣ್ಣಿನ ಫಲವತ್ತತೆ ಕಾಪಾಡಲು ಸಾವಯವ ಕೃಷಿಗೆ ಶೋಭಾ ಕರಂದ್ಲಾಜೆ ಕರೆ
October 31, 2026
7:22 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror