ಅರಂತೋಡು ಬಿಳಿಯಾರಿನಲ್ಲಿ ವಿದ್ಯಾರ್ಥಿ ನಿಲಯದಲ್ಲಿ ಪತ್ತೆಯಾದ ಕಾಳಿಂಗ ಸರ್ಪವನ್ನು ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಉರಗ ತಜ್ಞ ಶಿವಾನಂದ ಕುಕ್ಕುಂಬಳರವರು ಹಿಡಿದು ಸುಳ್ಯ ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
Advertisement
Advertisement
ಈ ಸಂದರ್ಭದಲ್ಲಿ ಅರಂತೋಡು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗಂಗಾಧರ ಬನ, ಶರಫು ಅರಂತೋಡು, ರಿಯಾಝ್ ಸಣ್ಣಮನೆ, ಸುಹೇಲ್ ಅರಂತೋಡು, ಅಸ್ಲಂ ಅರಂತೋಡು, ನಾಸಿರ್ ಪೆರಾಜೆಯವರು ಸಹಕರಿಸಿದರು .
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement