ಮೂರ್ನಾಡಿನಲ್ಲಿ ಕಾಳಿಂಗ ಸರ್ಪ ರಕ್ಷಣೆ

June 29, 2021
8:59 AM
ಕೊಡಗಿನ ಮೂರ್ನಾಡುವಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ನಾರಾಯಣ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 15 ಅಡಿ ಉದ್ದ,ಆರೂವರೆ ಕೆಜಿ ತೂಕದ ಕಾಳಿಂಗ ಸರ್ಪವನ್ನು ಕರಿಕೆಯ ಅರಣ್ಯ ವೀಕ್ಷಕರಾಗಿರುವ ಚಂದ್ರಶೇಖರ್ ಮತ್ತು ಸ್ಥಳೀಯ ಉರಗ ಪ್ರೇಮಿ ಪ್ರಜ್ವಲ್ ಸೇರಿ ಕಾಳಿಂಗವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆರ್ದ್ರಾ ನಕ್ಷತ್ರಕ್ಕೆ ಗುರು | ಈ 7 ರಾಶಿಗೆ ಗುರು ಬಲ, ಬೇಡವೆಂದರೂ ಲಾಭ..!
May 20, 2025
8:11 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ | ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಉತ್ತಮ ಮಳೆ ನಿರೀಕ್ಷೆ |
May 20, 2025
8:03 AM
by: The Rural Mirror ಸುದ್ದಿಜಾಲ
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಲು ಆಗ್ರಹ | ದಾವಣಗೆರೆಯಲ್ಲಿ ರೈತರ ಪ್ರತಿಭಟನೆ
May 19, 2025
9:05 PM
by: The Rural Mirror ಸುದ್ದಿಜಾಲ
ಅತೀ ಹೆಚ್ಚು ಪ್ರಮಾಣದ ತೊಗರಿ ಖರೀದಿಸಿದ ವಿಜಯಪುರ ಜಿಲ್ಲೆ
May 19, 2025
8:59 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group