Advertisement
ಸುದ್ದಿಗಳು

ಮೂರ್ನಾಡಿನಲ್ಲಿ ಕಾಳಿಂಗ ಸರ್ಪ ರಕ್ಷಣೆ

Share
ಕೊಡಗಿನ ಮೂರ್ನಾಡುವಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವೊಂದನ್ನು ರಕ್ಷಣೆ ಮಾಡಲಾಗಿದೆ. ಇಲ್ಲಿನ ನಾರಾಯಣ ಎಂಬುವವರಿಗೆ ಸೇರಿದ ಕಾಫಿ ತೋಟದಲ್ಲಿ 15 ಅಡಿ ಉದ್ದ,ಆರೂವರೆ ಕೆಜಿ ತೂಕದ ಕಾಳಿಂಗ ಸರ್ಪವನ್ನು ಕರಿಕೆಯ ಅರಣ್ಯ ವೀಕ್ಷಕರಾಗಿರುವ ಚಂದ್ರಶೇಖರ್ ಮತ್ತು ಸ್ಥಳೀಯ ಉರಗ ಪ್ರೇಮಿ ಪ್ರಜ್ವಲ್ ಸೇರಿ ಕಾಳಿಂಗವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯಕ್ಕೆ ಬಿಡಲಾಯಿತು.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

8 minutes ago

ರಾಜ್ಯದ ಒಂದೆರಡು ಸ್ಥಳಗಳಲ್ಲಿ ಮಳೆ – ಐದು ದಿನ ಬಿಸಿ ಹವೆಯ ಮುನ್ಸೂಚನೆ -ದೇಶದಾದ್ಯಂತ ತಾಪಮಾನ ಏರಿಕೆ

ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…

26 minutes ago

ರಾಜ್ಯದಲ್ಲಿ ಸಿಡಿಲು ಮಿಂಚಿನ ಆರ್ಭಟ – 14 ವರ್ಷಗಳಲ್ಲಿ 1,026 ಸಾವು | ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…

9 hours ago

ರಕ್ಷಾ ಸ್ವರ್ಣಪ್ರಾಶನ | ಮಕ್ಕಳ ರೋಗ ನಿರೋಧಕ ಶಕ್ತಿಗೆ ವಿಶೇಷ ಔಷಧಿ

ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…

9 hours ago

ಹವಾಮಾನ ವರದಿ | 19-04-2026 | ಇಂದಿನಿಂದ ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಆರಂಭ

ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…

20 hours ago

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 day ago