Advertisement
City mirror

ಕಿಸಾನ್ ಟ್ರೈನ್ – ಸಹಕಾರಿ ಸಂಘಗಳು ಮುಂದೆ ಬಂದರೆ ಸಹಾಯ – ಸಂಜೀವ ಮಠಂದೂರು ಭರವಸೆ

Share
ಪುತ್ತೂರಿನಿಂದ ಗುಜರಾತ್ ನ ಅಡಿಕೆ ವ್ಯಾಪಾರಿಗಳಿಗೆ ಕೇವಲ 48 ಗಂಟೆಗಳಲ್ಲಿ “ಕಿಸಾನ್ ಟ್ರೈನ್” (ರೈಲ್ವೆ ಬೋಗಿಗಳಲ್ಲಿ) ಮೂಲಕ ಅಡಿಕೆ ಪೂರೈಸಲಾಗುತ್ತಿದೆ. ಅಲ್ಲಿನ ವರ್ತಕರಿಗೆ ಯಾವುದೇ ಮದ್ಯವರ್ತಿಗಳ ಅವಶ್ಯಕತೆಯಿಲ್ಲದೇ  ನೇರ ಅಡಿಕೆ ಪೂರೈಕೆ ಮಾಡುವ ಯೋಜನೆಯಿಂದ ಅಡಿಕೆ ಕೃಷಿಕರಿಗೆ ಹೆಚ್ಚಿನ ಲಾಭ ದೊರೆಯಲಿದೆ. ಈ ನಿಟ್ಟಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಸಹಕಾರಿ ಸಂಘ ಸೇರಿದಂತೆ ಯಾವುದೇ ಸಹಕಾರಿ ಸಂಘವು ಈ ಬಗ್ಗೆ ಚಿಂತನೆ ನಡೆಸಿದರೆ ಈ ಬಗ್ಗೆ ಅಗತ್ಯವಿರುವ ಸಹಕಾರ ನೀಡುವುದಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.
ಭಾನುವಾರ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ‘ ಸಹಕಾರ ಸುವರ್ಣ ಮಾರ್ಟ್’ನ್ನು ಉದ್ಘಾಟನೆಯ ಸಂದರ್ಭ ಈ ಭರವಸೆಯನ್ನು ಅವರು ನೀಡಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

5 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

6 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

16 hours ago

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

2 days ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

2 days ago