Advertisement
MIRROR FOCUS

ಎಮ್ಮೇ ನಿನಗೆ ಸಾಟಿ ಇಲ್ಲ..! | ಮಾರುಕಟ್ಟೆಯಲ್ಲಿ KMF ಎಮ್ಮೆ ಹಾಲು ಲಭ್ಯ | 1 ಲೀಟರ್ ಬೆಲೆ ಎಷ್ಟು..?

Share

ಹಾಲನ್ನು(Milk) ಭೂಲೋಕದ ಅಮೃತ(Nectar) ಎನ್ನಲಾಗುತ್ತದೆ. ಆದರೆ ಹಸುವಿನ ಹಾಲಿಗೆ(Cow Milk) ಮೊದಲ ಪ್ರಾಶಸ್ತ್ಯ. ತದನಂತರ ಎಮ್ಮೆ, ಮೇಕೆ, ಕತ್ತೆ ಹಾಲು(Baffalo, Goat, Donkey) ಹೀಗೆ. ದನದ ಹಾಲಿನಷ್ಟೇ ಪ್ರಾಮುಖ್ಯತೆ ಇರುವುದು ಎಮ್ಮೆ ಹಾಲಿಗೆ. ಹಳ್ಳಿಗಳಲ್ಲಿ ಇಂದಿಗೂ ಎಮ್ಮೆ ಹಾಲಿನ ಉಪಯೋಗ ಇದೆ. ಆದರೆ ಪಟ್ಟಣಗಳಲ್ಲಿ ನಂದಿನಿ ಪ್ಯಾಕೆಟ್‌(Nandini milk) ಹಾಲಿನದ್ದೇ ಕಾರುಬಾರು. ಅದರಲ್ಲೂ ದನದ ಹಾಲಿಗೆ ಡಿಮ್ಯಾಂಡ್.‌ ಇದೀಗ ಎಮ್ಮೆ ಹಾಲನ್ನು ಕೆಎಂಎಫ್‌ ನವರು ಪ್ಯಾಕೆಟ್‌ ತುಂಬಿ ಮಾರಲು ಆರಂಭಿಸಿದ್ದಾರೆ. ರಾಜ್ಯದಲ್ಲಿ ಕೆಎಂಎಫ್ (KMF) ಎಮ್ಮೆ ಹಾಲು (Buffalo Milk) ಶುಕ್ರವಾರದಿಂದ ಮಾರುಕಟ್ಟೆಗೆ ಲಭ್ಯವಾಗುತ್ತಿದ್ದು, ಗ್ರಾಹಕರಿಂದಲೂ ಭಾರೀ ಬೇಡಿಕೆ ಬರುತ್ತಿದೆ.

ಪ್ರತಿ ಲೀಟರ್ ಹಾಲಿಗೆ (Milk) 60 ರೂ. ನಿಗದಿಪಡಿಸಲಾಗಿದೆ. ಹಾಲು ಒಕ್ಕೂಟಗಳಿಗೆ ಪ್ರತಿ ನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಪ್ರತಿ ಲೀಟರ್‌ಗೆ 39.50 ರೂಪಾಯಿಗೆ (5 ರೂ. ಪ್ರೋತ್ಸಾಹಧನವನ್ನೊಳಗೊಂಡು) ಖರೀದಿ ಮಾಡಲಾಗುತ್ತಿದೆ.

ಕೆಎಂಎಫ್ ವತಿಯಿಂದ ಎಮ್ಮೆ ಹಾಲು ಪೂರೈಕೆ ಮಾಡುತ್ತಿರುವುದು ಇದೇ ಮೊದಲೇನಲ್ಲ. ಕೆಲ ವರ್ಷಗಳ ಹಿಂದೆ ನಂದಿನಿ ಎಮ್ಮೆ ಹಾಲನ್ನು (Nandini Buffalo Milk) ಮಾರುಕಟ್ಟೆಗೆ ಬಿಡಲಾಗಿತ್ತು. ಆದ್ರೆ ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಕೈಬಿಡಲಾಗಿತ್ತು. ಅಂದು ಪ್ರತಿದಿನ ಸುಮಾರು 5,000 ಲೀಟರ್ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿತ್ತು. ಸದ್ಯ ಬೆಂಗಳೂರು ಸೇರಿದಂತೆ ಗೋವಾ, ಆಂಧ್ರಪ್ರದೇಶ, ಮಹಾರಾಷ್ಟ್ರ ಮಾರುಕಟ್ಟೆಗಳಲ್ಲಿಯೂ ಎಮ್ಮೆ ಹಾಲು ಮಾರಾಟಕ್ಕೆ ಕೆಎಂಎಫ್ ನಿರ್ಧಾರ ಮಾಡಿದೆ.

KMF (Buffalo Milk) is available in the market from Friday (today) in the state and there is a huge demand from consumers. 60 per liter of milk. is scheduled. Milk unions are supplied with 60 thousand liters of buffalo milk every day. It is being purchased from farmers at Rs 39.50 per liter (including Rs 5 subsidy). – ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

1 day ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

1 day ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

1 day ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

1 day ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

2 days ago