ಗಂಧದಗುಡಿ ಸಿನಿಮಾಗೆ ಗೌರವ ಸಲ್ಲಿಸಿದ ಕೆಎಂಎಫ್

October 29, 2022
4:00 PM

ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್​ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.

Advertisement

ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.

ಪುನೀತ್ ರಾಜ್​ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.

ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.

ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಮಯೂರ.ಕೆ
July 8, 2025
8:44 PM
by: The Rural Mirror ಸುದ್ದಿಜಾಲ
ನಾಳೆ ಭಾರತ್ ಬಂದ್ | ಭಾರತ್‌ ಬಂದ್‌ ಏಕೆ..?
July 8, 2025
8:15 PM
by: The Rural Mirror ಸುದ್ದಿಜಾಲ
ಗರ್ಭ ಸಂಸ್ಕಾರ ಎಂದರೇನು..? ಉತ್ತಮ ಸಮಾಜ ನಿರ್ಮಾಣ ಸಾಧ್ಯವೇ….?
July 8, 2025
8:01 PM
by: The Rural Mirror ಸುದ್ದಿಜಾಲ
ಆಧುನಿಕ ಸ್ಪರ್ಶವಿರುವ ಆಕರ್ಷಕ ಅಡುಗೆಮನೆ | ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
July 8, 2025
7:45 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group