ಕೆಎಂಎಫ್ ಬ್ರಾಂಡ್ ಅಂಬಾಸಿಡರ್ ಆಗಿದ್ದ ಪುನೀತ್ ರಾಜ್ಕುಮಾರ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದು, ನಂದಿನಿ ಹಾಲಿನ ಪ್ಯಾಕೇಟ್ ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಿದೆ. ಈ ಮೂಲಕ ಕೆಎಂಎಫ್ ವಿಭಿನ್ನವಾಗಿ ಗೌರವ ಸಲ್ಲಿಸಿದೆ.
ಮುಂದಿನ 15 ದಿನಗಳ ಕಾಲ ಹಾಲಿನ ಪ್ಯಾಕೆಟ್ ಮೇಲೆ ಗಂಧದಗುಡಿ ಹೆಸರನ್ನು ಮುದ್ರಿಸಲು KMF ನಿರ್ಧರಿಸಿದೆ. ಕರ್ನಾಟಕ ರತ್ನ ನೀಡುತ್ತಿರುವ ಸಲುವಾಗಿಯೂ ಈ ರೀತಿ ಗೌರವಿಸಲು ಕೆಎಂಎಫ್ ನಿರ್ಧರಿಸಲಾಗಿದೆ.
ಪುನೀತ್ ರಾಜ್ಕುಮಾರ್ ಈ ಹಿಂದೆ KMFನ ಬ್ರಾಂಡ್ ಅಂಬಾಸಿಡರ್ ಆಗಿದ್ದರು.
ಹೀಗೆ ತನ್ನ ಅಂಬಾಸಿಡರ್ ಆಗಿದ್ದ ಅಪ್ಪು ರೈತರ ಸಹಾಯಕ್ಕೂ ಕೈ ಜೋಡಿಸಿದ್ದರು. ಹೀಗಾಗಿ ಕೆಎಂಎಫ್ ಈ ಮೂಲಕ ವಿಶೇಷವಾಗಿ ಗೌರವ ಸಲ್ಲಿಸಲು ಕೆಎಂಎಫ್ ಮುಂದಾಗಿದೆ.
ನಂದಿನಿ ಹಾಲಿನ ಪ್ಯಾಕೆಟ್ನಲ್ಲಿ ಗಂಧದಗುಡಿ ಹೆಸರನ್ನು ಮುದ್ರಿಸಲಾಗಿದೆ. 15 ದಿನಗಳ ಕಾಲ ಹಾಲಿನ ಪ್ಯಾಕೇಟ್ ಮೇಲೆ ಹೆಸರು ಮುದ್ರಿಸಲಾಗುತ್ತದೆ.
ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…
ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…
ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್…
ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…
ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…
ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…