Advertisement
ಆರೋಗ್ಯ

ರಕ್ತದಾನ ಮಾಡುವ ಮುನ್ನ ಈ ಎಲ್ಲಾ ಆಂಶಗಳನ್ನು ತಿಳಿದುಕೊಳ್ಳಿ

Share

ರಕ್ತದಾನ ಮಹಾದಾನ ಎಂಬುದು ನಮಗೆಲ್ಲ ಗೊತ್ತಿದೆ. ಹಾಗಾಂತ ನಮ್ಮ ಆರೋಗ್ಯವನ್ನು ಕಡೆಕಣಿಸುತ್ತಾ ರಕ್ತದಾನ ಮಾಡಲು ಹೋದರೆ ಜೀವಕ್ಕೆ ಆಪತ್ತು ಬರುವುದು ಖಂಡಿತ. ಆಸ್ಪತ್ರೆಗಳಲ್ಲಿ ವೈದ್ಯರೇ ಆಗಲಿ ರಕ್ತ ತೆಗೆದುಕೊಳ್ಳುವ ಮುನ್ನ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಳ್ಳುತ್ತಾರೆ. ಯಾಕೆಂದರೆ ಕೆಲವರಿಗೆ ರಕ್ತದಾನ ಮಾಡಿದ ನಂತರ ಆಯಾಸ ತಲೆಸುತ್ತು ಇತ್ಯಾದಿ ತೊಂದರೆ ಕಾಣಿಸಿಕೊಳ್ಳುತ್ತದೆ. ಇದಕ್ಕೆ ಮುಖ್ಯ ಕಾರಣವೆಂದರೆ ರಕ್ತದಾನ ಮಾಡುವ ಮುಂಚಿತವಾಗಿ ನಾವು ಯಾವ ಆಹಾರವನ್ನು ಸೇವಿಸಿದ್ದೇವೆ ಎಂಬುದು ಮುಖ್ಯವಾಗಿದೆ.

ರಕ್ತದಾನಕ್ಕೆ ಮೊದಲು ಪೌಷ್ಟಿಕ, ಲಘು ಮತ್ತು ಕಬ್ಬಿಣಾಂಶಯುಕ್ತ ಆಹಾರ ಸೇವಿಸುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹಿಮೋಗ್ಲೋಬಿನ್ ಮಟ್ಟ ಉತ್ತವೂವಾಗಿರುತ್ತದೆ ಎಂದು ವೈದ್ಯರ ಸಲಹೆಯನ್ನು ನೀಡುತ್ತಾರೆ. ನಮ್ಮಲ್ಲಿ ಯಾವರೀತಿ ಆಹಾರ ಪದ್ಥತಿಗಳು ಇರುತ್ತದೋ ಆದರಂತೆ ಆರೋಗ್ಯ ಇರಲು ಸಾಧ್ಯ. ರಕ್ತದಾನಕ್ಕಿಂತ ಮೊದಲು ಆಹಾರ ಕ್ರಮ ಹೇಗಿರಬೇಕು?

  • ಕಬ್ಬಿಣಾಂಶ ಸಮೃದ್ಧ ಆಹಾರ: ರಕ್ತದಾನದ ಮೊದಲು ಅಂದರೆ 24 ಗಂಟೆಗಳ ಮುಂಚಿತವಾಗಿ ಕಬ್ಬಿಣಾಂಶುಕ್ತ ಆಹಾರ ಸೇವನೆ ಉತ್ತಮ. ಪಾಲಕ್, ಮೆಂತ್ಯೆ, ಬೀಟ್ರೋಟ್, ಹಣ್ಣುಗಳು, ಇತ್ಯಾದಿಗಳ ಸೇವನೆಯಿಂದ ಕಬ್ಬಿಣಾಂಶ ಸಮೃದ್ಧವಾಗುತ್ತದೆ.
  • ಪ್ರೊಟೀನ್ ಯುಕ್ತ ಆಹಾರ: ರಕ್ತದಲ್ಲಿ ಪ್ಲಾಸ್ಮಾ ಮತ್ತು ಇತರ ಘಟಕಗಳನ್ನು ಪಡೆದುಕೊಳ್ಳಲು ಪ್ರೋಟೀನ್ ಯುಕ್ತ ಆಹಾರ ಸಹಕಾರಿಸುತ್ತದೆ.
  • ಲಘು ಉಪಹಾರ: ಖಾಲಿ ಹೊಟ್ಟೆಯಲ್ಲಿ ಎಂದಿಗೂ ಆಹಾರ ಸೇವನೆ ಮಾಡಿಕೊಳ್ಳಬಾರದು. ಹಾಗಾಂತ ಎಣ್ಣೆಯುತ ಆಹಾರವೂ ಒಳ್ಳೆಯದಲ್ಲ.
  • ನೀರಿನಾಂಶ: ನೀರಿನಾಂಶವಿರುವ ಆಹಾರ ಸೇವನೆ ಉತ್ತಮ. ಏಕೆಂದರೆ ರಕ್ತದಲ್ಲಿ ಬಹು ಪಾಲು ನೀರಿರುತ್ತದೆ. ಆದ್ದರಿಂದ ರಕ್ತದಾನದ ಸಮಯ ದ್ರವದ ಅಂಶ ಕಡಿಮೆಯಾದರೆ ತಲೆತಿರುಗುವಿಕೆ ಬರಲು ಕಾರಣವಾಗುತ್ತದೆ. ಎಳೆ ನೀರು, ಲಿಂಬೆರಸ, ಹಣ್ಣಿನ ಜ್ಯೂಸ್ ಗಳ ಸೇವನೆ ಉತ್ತಮ.
    ರಕ್ತದಾನದ ಮಾಡುವ ಮುನ್ನ ನಮ್ಮ ಆರೋಗ್ಯ ಯಾವರೀತಿ ಇದೆ ಯಾವರೀತಿ ಆಹಾರವನ್ನು ಸೇವಿಸಿದ್ದೇವೆ ಎಂಬುದನ್ನು ಸರಿಯಾಗಿ ತಿಳಿದುಕೊಳ್ಳಬೇಕು. ಅತೀಯಾದ ಎಣ್ಣೆ ಅಂಶವಿರುವ ಆಹಾರವನ್ನು ಎಂದಿಗೂ ಸೇವಿಸಬಾರದು. ಈ ಎಲ್ಲ ಅಂಶಗಳನ್ನು ಸರಿಯಾಗಿ ಪಾಲಿಸಿದರೆ. ರಕ್ತದಾನದ ನಂತರ ತಲೆಸುತ್ತು, ಹಿಮೋಗ್ಲೋಮಿನ್ ಕಡಿಮೆಯಾಗುವುದು ಇತ್ಯಾದಿ ತೊಂದರೆ ಯಾಗುವುದಿಲ್ಲ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

ಹಾಲಿನ ದರ ಕನಿಷ್ಠ ₹10 ಹೆಚ್ಚಳಕ್ಕೆ ಕೆಎಂಎಫ್‌ ಮನವಿ – ಹೈನುಗಾರರಿಗೆ ಏನು ಪ್ರಯೋಜನ..? ಗ್ರಾಹಕರಿಗೆ ಎಷ್ಟು ಹೊರೆ..?

ರಾಜ್ಯದಲ್ಲಿ ಹಾಲಿನ ದರವನ್ನು ಕನಿಷ್ಠ ಲೀಟರ್‌ಗೆ ₹10 ಹೆಚ್ಚಿಸುವಂತೆ ಹಾಲು ಒಕ್ಕೂಟಗಳು ಸರ್ಕಾರಕ್ಕೆ…

22 minutes ago

ಬದುಕಿನ “ಬ್ಯಾಗೇಜ್‌” ಇಳಿಸುವ ಸಮಯ ಇದು

ಹಳೆಯ ನೋವು, ಕೋಪ, ತಿರಸ್ಕಾರ ಮತ್ತು ನಿರೀಕ್ಷೆಗಳ ಭಾರವನ್ನು ಹೊಸ ಸಂಬಂಧಗಳ ಮೇಲೆ…

12 hours ago

ರೈತರಿಗೆ ವಿದ್ಯುತ್‌ ಶಾಕ್ – ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್‌ ಕಡಿತ- ಪರ್ಯಾಯ ಶಕ್ತಿಯ ಬಗ್ಗೆ ಯೋಚಿಸಲು ಸಕಾಲ

ಮಳೆ ಕೊರತೆ ಮತ್ತು ಜಲವಿದ್ಯುತ್ ಉತ್ಪಾದನೆ ಕುಸಿತದ ಹಿನ್ನೆಲೆಯಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ನೀಡುತ್ತಿದ್ದ…

18 hours ago

ಅ.29 ರಿಂದ ನ.11 ರವರೆಗೆ ಹಾಸನಾಂಬ ಜಾತ್ರಾ ಮಹೋತ್ಸವ -12 ದಿನ ಸಾರ್ವಜನಿಕ ದರ್ಶನ

ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವ ಅಕ್ಟೋಬರ್…

19 hours ago

ಪಿಎಂ-ಕುಸುಮ್ ಯೋಜನೆಯಿಂದ ರೈತರ ನೀರಾವರಿಗೆ ಸೌರಶಕ್ತಿ

ಪಿಎಂ-ಕುಸುಮ್ ಯೋಜನೆಯಡಿ ರೈತರ ನೀರಾವರಿ ಪಂಪ್‌ಗಳಿಗೆ ಸೌರಶಕ್ತಿ ಅಳವಡಿಸುವ ಮೂಲಕ ಡೀಸೆಲ್ ಅವಲಂಬನೆ…

19 hours ago

ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ – ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಘಟನೆ

ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಡಬಲ್ ಡೆಕ್ಕರ್ ಸ್ಲೀಪರ್ ಬಸ್‌ಗೆ ಬೆಂಕಿ ಹೊತ್ತಿಕೊಂಡು…

19 hours ago