ತಲಕಾವೇರಿ ಕ್ಷೇತ್ರದಲ್ಲಿ ತೀರ್ಥೋದ್ಭವಕ್ಕೆ ಸಿದ್ಧತೆ

October 15, 2024
11:06 PM

 ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್‌ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ. 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror