ಕರ್ನಾಟಕದ ಜೀವನದಿ, ಕಾವೇರಿ ಮಾತೆಯ ಪುಣ್ಯ ಭೂಮಿ ತಲಕಾವೇರಿ ಕೇತ್ರದಲ್ಲಿ ಕಾವೇರಿ ತೀರ್ಥೋದ್ಭವಕ್ಕೆ ಅಂತಿಮ ಕ್ಷಣದ ಸಿದ್ದತೆಗಳು ನಡೆದಿವೆ. ಈ ಬಾರಿ ಗುರುವಾರ ಬೆಳಿಗ್ಗೆ ತೀರ್ಥೋದ್ಭವ ನಡೆಯಲಿದೆ. ಕಾವೇರಿ ಮೂಲ ಸ್ಥಾನವಾದ ತಲಕಾವೇರಿಯಲ್ಲಿನ ಕಾವೇರಿ ಉಗಮ ಸ್ಥಾನದಲ್ಲಿ ನಡೆಯುವ ವಾರ್ಷಿಕ ಉತ್ಸವ ತೀರ್ಥೋದ್ಭವಕ್ಕೆ ರಾಜ್ಯದ ನಾನಾ ಭಾಗದಿಂದಲೂ ಭಕ್ತಾದಿಗಳು ಆಗಮಿಸುತ್ತಾರೆ. ಈ ಬಾರಿ ಅಕ್ಟೋಬರ್ 17 ರಂದು ದಿನ ನಿಗದಿಯಾಗಿದ್ದು, ಬೆಳಿಗ್ಗೆ 7.40 ಕ್ಕೆ ಕಾವೇರಿ ತಾಯಿ ಕುಂಡಿಕೆಯಿಂದ ಅವಿರ್ಭವಿಸಲಿದ್ದಾಳೆ.
ಭಾರತೀಯ ಕೃಷಿ ವಲಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮಗಳನ್ನು ತಗ್ಗಿಸಲು ಸರ್ಕಾರ ಸುಸ್ಥಿರ…
ದೇಶದ 40 ಸಾವಿರ ಗ್ರಾಮ ಪಂಚಾಯತ್ ಗಳಿಗೆ ಕಚೇರಿಗಳಿಲ್ಲ, 2.28 ಲಕ್ಷ ಪಂಚಾಯತ್…
ಮಂತ್ರಗಳನ್ನು ಬೇರೆಯವರು ಉಪಯೋಗಿಸದಂತೆ ಹಿಂದೆ ಬ್ರಾಹ್ಮಣರು ಮಾಡಿದಂತೆ ಈಗ ತಾಂತ್ರಿಕತೆಯನ್ನು ತಿಳಿದವರು ಮಾಡುತ್ತಿದ್ದಾರೆ.…
ಇಂದು ರಾಜ್ಯದ ವಿವಿದೆಡೆ ಮಳೆಯ ವಾತಾವರಣ ಇದೆ. ಮಳೆಯ ವಾತಾವರಣವು ಮುಂದಿನ 10…
ಗುಜ್ಜೆ ಬೋಂಡಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಗುಜ್ಜೆ 3/4…
ಮಲೆನಾಡಿನ- ಕರಾವಳಿಯ ಅಡಿಕೆ ಬೆಳೆಗಾರರು ಎಲೆಚುಕ್ಕಿ ಹಳದಿ ಎಲೆ ರೋಗಬಾಧೆ ಗಿಂತ ಮೊದಲು…