ಕೊಡಗಿನಲ್ಲಿ ಮಾ.28 ರಿಂದ ಏಪ್ರಿಲ್ 27 ವರೆಗೆ ಹಾಕಿ ಉತ್ಸವ

March 16, 2025
7:20 AM

ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ ‘25ನೇ ವರ್ಷದ ಮುದ್ದಂಡ ಕಪ್ ಹಾಕಿ ಉತ್ಸವ’ಕ್ಕೆ ಮಡಿಕೇರಿ ನಗರದಲ್ಲಿ ಅಂತಿಮ ಹಂತದ ಸಿದ್ಧತೆ ನಡೆದಿದೆ. ಪಂದ್ಯಾವಳಿಯು ಇದೇ 28 ರಿಂದ ಏಪ್ರಿಲ್ 27ರ ವರೆಗೆ ಮೂರು ಮೈದಾನದಲ್ಲಿ ನಡೆಯಲಿದ್ದು, ಈಗಾಗಲೇ ದಾಖಲೆಯ 370 ತಂಡಗಳು ನೋಂದಣಿ ಮಾಡಿಕೊಂಡಿವೆ. ಹಾಕಿ ಅಕಾಡೆಮಿಯ ಅಧ್ಯಕ್ಷ ಪಾಂಡಂಡ ಕೆ.ಬೋಪಣ್ಣ  ಮಾತನಾಡಿ ಕಳೆದ ಬಾರಿಯ ಕುಂಡ್ಯೋಳಂಡ ಹಾಕಿ ಹಬ್ಬದಲ್ಲಿ 360 ತಂಡಗಳು ಪಾಲ್ಗೊಂಡಿದ್ದವು, ಈ ಬಾರಿಯ ಮುದ್ದಂಡ ಕಪ್ ಹಾಕಿ ಉತ್ಸವದಲ್ಲಿ 10 ತಂಡಗಳು ಹೆಚ್ಚುವರಿಯಾಗಿದ್ದು, 370 ತಂಡಗಳು ಹೆಸರು ನೋಂದಾಯಿಸಿಕೊಂಡಿವೆ. ನೋಂದಣಿಯ ಕೊನೆಯ ದಿನಾಂಕ ಇದೇ 18 ಆಗಿದ್ದು, ಮತ್ತಷ್ಟು ತಂಡಗಳು ಸೇರ್ಪಡೆಗೊಳ್ಳುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?
October 3, 2026
10:46 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌
October 3, 2026
10:00 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror