ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

February 20, 2025
8:07 PM
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

ಈ ವರ್ಷದ ಮೊದಲ ಬೇಸಗೆ ಮಳೆ ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಕವಿದ ವಾತಾವರಣ ಇತ್ತು. ಹವಾಮಾನ ಮಾಹಿತಿ ಪ್ರಕಾರ ಮಲೆನಾಡು ಭಾಗದಲ್ಲಿ ಮಳೆಯಾಗುವ ನಿರೀಕ್ಷೆಯನ್ನು ಹವಾಮಾನ ವಿಶ್ಲೇಷಕರುಗಳಾದ ಕೃಷಿಕ ಸಾಯಿಶೇಖರ್‌ ಕರಿಕಳ ಹಾಗೂ ರಘುರಾಮ ಕಂಪದಕೋಡಿ ಅವರು ಮಾಹಿತಿ ನೀಡಿದ್ದರು.ಕಕ್ಕಬೆ ಪ್ರದೇಶದಲ್ಲಿ ಉತ್ತಮ ಮಳೆಯಾಗಿದೆ.

Advertisement

The summer rainfall of this year has occurred in the Kunjila region of Kakkabe in Kodagu district. The area had been experiencing overcast conditions for two days. According to meteorological data, weather forecasters Saisekhar Karikala and Raghuram Kampadakodi had predicted the anticipated precipitation in the malenadu regions.

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಏಪ್ರಿಲ್ 3 ಹಾಗೂ 4 ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
March 31, 2025
11:40 PM
by: ದ ರೂರಲ್ ಮಿರರ್.ಕಾಂ
ಮಲ್ಲಿಗೆ ಕೃಷಿ ತರಬೇತಿ ಕಾರ್ಯಾಗಾರ
March 31, 2025
11:23 PM
by: The Rural Mirror ಸುದ್ದಿಜಾಲ
ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣ ಪತ್ತೆ | ಹೆಚ್ಚುತ್ತಿರುವ ಬರ್ಮಾ ಅಡಿಕೆ ಸಾಗಾಟ |
March 31, 2025
9:38 PM
by: The Rural Mirror ಸುದ್ದಿಜಾಲ
ಯೇನೆಕಲ್ಲು ಬಚ್ಚನಾಯಕ ನಮ್ಮ ಕಾರ್ಣಿಕದ ಆರಾಧ್ಯ ಶಕ್ತಿ
March 31, 2025
8:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group