ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ

November 25, 2024
8:03 PM

ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಂತೆ ಕೊಡಗು ಜಿಲ್ಲೆಯ  ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ  ಕರೆ ನೀಡಿದ್ದಾರೆ.  ಅಕ್ರಮ ಲಾಟರಿ ಮತ್ತು ಮಟ್ಕಾ ದಂಧೆಗಳು ನಡೆಯುತ್ತಿರುವುದು ಸಾರ್ವಜನಿಕರ ಗಮನಕ್ಕೆ ಬಂದಲ್ಲಿ ಸ್ಥಳೀಯ ಪೊಲೀಸ್ ಠಾಣೆ ಅಥವಾ ಸಮಿತಿಯ ಅಧಿಕೃತ ದೂರವಾಣಿ ಸಂಖ್ಯೆ 08272-228678 ಗೆ ಮಾಹಿತಿ ನೀಡಬಹುದಾಗಿದೆ ಎಂದು ಹೇಳಿದ್ದಾರೆ.  ವ್ಯಾಪಾರ ಮಳಿಗೆಗಳನ್ನು ಪರಿಶೀಲನೆ ಮಾಡುವ ಸಂದರ್ಭದಲ್ಲಿ ಅಕ್ರಮ ಲಾಟರಿ ಮಾರಾಟ ನಡೆಯುತ್ತಿದೆಯೇ ಎಂಬ ಬಗ್ಗೆ ಪರಿಶೀಲಿಸಬೇಕು ಎಂದು ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗೆ ಸಲಹೆ ನೀಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror