ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

July 30, 2025
8:55 PM

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು 800 ರಷ್ಟು ವಿದ್ಯುತ್ ಕಂಬಗಳು, ಮರಗಳು ಹಾಗೂ ಮರದ ರೆಂಬೆಕೊಂಬೆಗಳು ಮುರಿದು ಬಿದ್ದು ಹಾನಿಯಾಗಿದೆ.   ಅಪಾರ ಪ್ರಮಾಣದಲ್ಲಿ ವಿದ್ಯುತ್ ಮಾರ್ಗಗಳಿಗೆ ಹಾನಿ ಉಂಟಾಗಿ ಬಹುತೇಕ ಎಲ್ಲಾ ಕಡೆ ವಿದ್ಯುತ್ ವ್ಯತ್ಯಯ ಉಂಟಾಗಿದೆ.  ಕೊಡಗು ಜಿಲ್ಲೆಯ ಅನೇಕ ಗ್ರಾಮಗಳಿಗೆ ಇನ್ನೂ ವಿದ್ಯುತ್ ಸಂಪರ್ಕ ದೊರಕಿಲ್ಲ. ಆದಷ್ಟು ಶೀಘ್ರ  ವಿದ್ಯುತ್ ಮರು ಜೋಡಣೆ ಮಾಡಲು ಪ್ರಯತ್ನಿಸಲಾಗುವುದು ಎಂದು ಸೆಸ್ಕ್ ಕಾರ್ಯಪಾಲಕ ಅಭಿಯಂತರರು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror