ಕೊಡಗು ಜಿಲ್ಲೆಯ ಹಲವೆಡೆ ಉತ್ತಮ ಮಳೆ

October 11, 2025
8:07 PM

ಮಡಿಕೇರಿ ಸೇರಿದಂತೆ ಕೊಡಗು ಜಿಲ್ಲೆಯ ಹಲವೆಡೆ ಭಾರೀ ಮಳೆಯಾಗುತ್ತಿದೆ. ಬೆಳಗ್ಗಿನಿಂದಲೇ  ಗುಡುಗು  ಮಿಂಚು ಸಹಿತ ಮಳೆಯಾಗುತ್ತಿದ್ದು, ಸಾಮಾನ್ಯ ಜನಜೀವನ ವ್ಯತ್ಯಯವಾಗಿದೆ. ಮೇ ತಿಂಗಳ ಅಂತ್ಯದಲ್ಲಿ ಪ್ರಾರಂಭವಾದ ಮಳೆ ಕೊಡಗಿನಲ್ಲಿ ಇನ್ನೂ ಮುಂದುವರೆದಿರುವುದು ರೈತರ ಚಿಂತೆಗೆ ಕಾರಣವಾಗಿದೆ. ಮಳೆಯಿಂದಾಗಿ ಕಾಫಿ ಫಸಲಿಗೂ ಹಾನಿಯಾಗಿದೆ. ಪ್ರವಾಸೋದ್ಯಮಕ್ಕೂ ಮಳೆಯಿಂದಾಗಿ ನಷ್ಟ ಉಂಟಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ
June 13, 2026
7:41 AM
by: ಮಿರರ್‌ ಡೆಸ್ಕ್
ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು
June 13, 2026
7:23 AM
by: ದ ರೂರಲ್ ಮಿರರ್.ಕಾಂ
Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ
June 12, 2026
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror