ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಚೇರಿಯಲ್ಲಿ ಸಾರ್ವಜನಿಕರಿಗೆ ಛಾಪ ಕಾಗದ ಕಲ್ಪಿಸುವ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಕೆ.ಜಿ ಬೋಪಯ್ಯ, ಪಶ್ಚಿಮ ಘಟ್ಟಗಳ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ, ಮಕ್ಕಳ ತಜ್ಞರಾದ ಖುಷ್ವಂತ್ ಕೋಳಿಬೈಲು, ಕೊಡಗು ಗೌಡ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ಊರಿನ ಹಿರಿಯರಾದ ಇಂದಿರಾ ದೇವಿಪ್ರಸಾದ್, ಪಯಸ್ವಿನಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಅನಂತ್ ಎನ್.ಸಿ, ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ, ನಿರ್ದೇಶಕರಾದ ಯಶವಂತ ದೇವರಗುಂಡ, ಕಾರ್ಯನಿರ್ವನಾಧಿಕಾರಿ ಆನಂದ ಬಿ ಕೆ, ಸಂಪಾಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಕುಮಾರ್ ಚೆದ್ಕಾರ್ ಹಾಗೂ ಜಲಜಾ ಚಂದ್ರಶೇಖರ್, ಎ. ಪಿ.ಎಂ.ಸಿ ಸದಸ್ಯರಾದ ದೇವಪ್ಪ ಕೆ ಕೆ, ಲಯನ್ಸ್ ಕ್ಲಬ್ ಅಧ್ಯಕ್ಷರಾದ ನಳಿನಿ ಕಿಶೋರ್, ಪಧಾಧಿಕಾರಿಗಳಾದ ಕಿಶೋರ್, ಧನ್ಯ ನವೀನ್ ಚಂದ್ರ, ಪದಾಧಿಕಾರಿಗಳು ಹಾಗೂ ಸ್ಪಾಟ್ ಕಂಪ್ಯೂಟರ್ ಕಲಿಕಾ ಸಂಸ್ಥೆಯಾ ಕಿಶೋರ್ ಕುಮಾರ್ ಮತ್ತು ಸಂಸ್ಥೆಯ ಸಿಬ್ಬಂದಿ ವರ್ಗ ಹಾಗೂ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.