ಕೋಲಾರ ಜಿಲ್ಲಾ ಹಾಲು ಒಕ್ಕೂಟದಲ್ಲಿ ಪ್ರತಿದಿನ 10 ಲಕ್ಷಕ್ಕೆ ಏರಿಸುವುದು ನೂತನ ಆಡಳಿತ ಮಂಡಳಿಯ ಗುರಿಯಾಗಿದೆ ಎಂದು ಕೋಲಾರ ಹಾಲು ಒಕ್ಕೂಟದ ನೂತನ ಅಧ್ಯಕ್ಷ ಹಾಗೂ ಮಾಲೂರು ಶಾಸಕ ಕೆ.ವೈ. ನಂಜೇಗೌಡ ತಿಳಿಸಿದ್ದಾರೆ. ಕೋಲಾರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಅವಿರೋಧ ಆಯ್ಕೆಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಲಾರ – ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಯ ಹಾಲು ಒಕ್ಕೂಟದಲ್ಲಿ ಪ್ರತಿದಿನದ ಸಂಗ್ರಹಣೆ ಪ್ರಮಾಣ 10 ಲಕ್ಷ ಲೀಟರುಗಳಿಗೆ ಏರಿತ್ತು. ಒಕ್ಕೂಟದ ವಿಭಜನೆ ನಂತರ ಕೋಲಾರದಲ್ಲಿ ಸಂಗ್ರಹಣೆ ಪ್ರಮಾಣ ಸರಿದೂಗಿಸಲು ಒಂದು ವರ್ಷದ ಕ್ರಿಯಾಯೋಜನೆ ರೂಪಿಸಲಾಗುವುದು ಎಂದು ತಿಳಿಸಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…
ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…
ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್ಗಳನ್ನು ಅಭಿವೃದ್ಧಿಪಡಿಸಿ,…
ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…
ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್ಎಂಎಸ್ಜಿ ಕಾಂಪ್ಲೆಕ್ಸ್ನಲ್ಲಿ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…