ಕೋಲಾರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ 42,404 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 86,630 ಹೆಕ್ಟೇರ್‍ನಲ್ಲಿ ಕೃಷಿ ಬೆಳೆಗಳನ್ನು ಭಿತ್ತನೆ ಮಾಡಲಾಗಿದ್ದು. ರಾಗಿ 59,944 ಹೆಕ್ಟೇರ್, ಅವರೆ 9771 ಹೆಕ್ಟೇರ್, ನೆಲಗಡಲೆ 6561 ಹೆಕ್ಟೇರ್, ತೊಗರಿ 2109 ಹೆಕ್ಟೇರ್ ಭಿತ್ತನೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.
ಅಡಿಕೆ ತೋಟಗಳಲ್ಲಿ ಹೂಗೊಂಚಲುಗಳು ಅರಳಿದರೂ ಕಾಯಿ ಕಟ್ಟದಿರುವುದಕ್ಕೆ ರೈತರು ಬಳಸುವ ಬೇವಿನ ಎಣ್ಣೆಯೇ…
ಕಳಪೆ ಗುಣಮಟ್ಟದ ಅಡಿಕೆ ಸಾಗಣೆ ಪ್ರಕರಣ ಪತ್ತೆಯಾಗಿದ್ದು, ಆಹಾರ ಸುರಕ್ಷತೆ ಮತ್ತು ಮಾನದಂಡಗಳ…
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…