Advertisement
MIRROR FOCUS

ಕೋಲಾರ ಜಿಲ್ಲೆಯಲ್ಲಿ  42 ಸಾವಿರ ಹೆಕ್ಟೇರ್ ಬೆಳೆ ಹಾನಿ

Share

ಕೋಲಾರ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಸುರಿದ ಮಳೆಯಿಂದ 42,404 ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಮಾ ತಿಳಿಸಿದ್ದಾರೆ.  ಮುಂಗಾರು ಹಂಗಾಮಿನಲ್ಲಿ ಒಟ್ಟು 86,630 ಹೆಕ್ಟೇರ್‍ನಲ್ಲಿ ಕೃಷಿ ಬೆಳೆಗಳನ್ನು ಭಿತ್ತನೆ ಮಾಡಲಾಗಿದ್ದು. ರಾಗಿ 59,944  ಹೆಕ್ಟೇರ್, ಅವರೆ 9771  ಹೆಕ್ಟೇರ್, ನೆಲಗಡಲೆ 6561  ಹೆಕ್ಟೇರ್, ತೊಗರಿ 2109 ಹೆಕ್ಟೇರ್ ಭಿತ್ತನೆ ಮಾಡಲಾಗಿತ್ತು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

9 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

10 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

10 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

13 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago