ಕೋಲಾರದಲ್ಲಿ ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ

July 19, 2025
8:42 PM

ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮಾರಾಟವಾದ ಉತ್ಪನ್ನದ ಧಾರಣೆಯ ಆಧಾರದ ಮೇಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಎಂದು ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ರೈತರು ಆನ್ ಲೈನ್ ನೋಂದಣಿ ಮಾಡಿಸಿ ಎ.ಪಿ.ಎಂ.ಸಿ ಕಛೇರಿಯ ದಾಖಲಾತಿ ಸ್ವೀಕೃತಿ ಕೇಂದ್ರದಲ್ಲಿ ಇದೇ 24 ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ನಂತರ ಸಲ್ಲಿಕೆಯಾಗುವ ಬಿಲ್ಲುಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್
February 11, 2026
7:29 AM
by: ದ ರೂರಲ್ ಮಿರರ್.ಕಾಂ
ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ
February 11, 2026
7:11 AM
by: ದ ರೂರಲ್ ಮಿರರ್.ಕಾಂ
ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ
February 11, 2026
7:04 AM
by: ಮಿರರ್‌ ಡೆಸ್ಕ್
ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ
February 11, 2026
7:01 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror