ಮಾರುಕಟ್ಟೆ ಮದ್ಯ ಪ್ರವೇಶ ಯೋಜನೆಯಡಿ ಮಾವು ಖರೀದಿ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಲ್ಲಿ ಮಾರಾಟವಾದ ಉತ್ಪನ್ನದ ಧಾರಣೆಯ ಆಧಾರದ ಮೇಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲಾಗುವುದು ಎಂದು ಶ್ರೀನಿವಾಸಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ತಿಳಿಸಿದ್ದಾರೆ. ರೈತರು ಆನ್ ಲೈನ್ ನೋಂದಣಿ ಮಾಡಿಸಿ ಎ.ಪಿ.ಎಂ.ಸಿ ಕಛೇರಿಯ ದಾಖಲಾತಿ ಸ್ವೀಕೃತಿ ಕೇಂದ್ರದಲ್ಲಿ ಇದೇ 24 ರೊಳಗೆ ಸಲ್ಲಿಸಬೇಕು ಎಂದು ಹೇಳಿದ್ದಾರೆ. ನಂತರ ಸಲ್ಲಿಕೆಯಾಗುವ ಬಿಲ್ಲುಗಳನ್ನು ಸ್ವೀಕರಿಸಲು ಅವಕಾಶವಿರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಮಾರುಕಟ್ಟೆಯಲ್ಲಿ ವರ್ತಕರ ಸಿಂಡಿಕೇಟ್ ಮತ್ತು ವಿದೇಶಿ ಆಮದು ಬೆಲೆ ಅಸ್ಥಿರತೆಗೆ ಕಾರಣವಾಗಿವೆ.…
ಭಾರತದಲ್ಲಿ ವಿದ್ಯುತ್ ಉತ್ಪಾದನೆ ಸಾಮರ್ಥ್ಯದಲ್ಲಿ ಐತಿಹಾಸಿಕವಾಗಿ 55 ಗಿಗಾವ್ಯಾಟ್ ಹೆಚ್ಚಳವಾಗಿದೆ. ನವೀಕರಿಸಬಹುದಾದ ಇಂಧನ…
ದೇಶದಲ್ಲಿ LPG ವಿತರಣೆ ಸಾಮಾನ್ಯವಾಗಿದ್ದು, ಒಂದೇ ದಿನ 51.5 ಲಕ್ಷ ಸಿಲಿಂಡರ್ ವಿತರಿಸಲಾಗಿದೆ.…
ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ 7 ಗಂಟೆ ವಿದ್ಯುತ್ ನೀಡಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.…
2026ರ ಮುಂಗಾರು ಸಾಮಾನ್ಯವಾಗಿ ಆರಂಭವಾದರೂ ನಂತರ ಮಳೆಯ ಕೊರತೆ ಸಂಭವಿಸಬಹುದು. ಎಲ್‌ನಿನೋ ಪರಿಣಾಮದಿಂದ…
ಕರ್ನಾಟಕದಲ್ಲಿ ಇನ್ನೂ ಕೆಲ ದಿನಗಳು ಬಿಸಿಲು ತಾಪಮಾನ ಹೆಚ್ಚಾಗಿದ್ದು, ತುಂತುರು ಮಳೆ ಮಾತ್ರ…