ಸಿದ್ದುಗೆ ವರುಣ ಒಂದೇ ಫಿಕ್ಸ್‌ : ಕೋಲಾರ ಟಿಕೆಟ್‌ ಮಿಸ್‌

April 15, 2023
4:19 PM

Advertisement
Advertisement
Advertisement

ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ.

Advertisement

ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು.

ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 15-01-2025 | ಕೆಲವು ಕಡೆ ಇಂದೂ ತುಂತುರು ಮಳೆ ಸಾಧ್ಯತೆ |
January 15, 2025
1:00 PM
by: ಸಾಯಿಶೇಖರ್ ಕರಿಕಳ
ರಾಜ್ಯದಿಂದ 3.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಖರೀದಿಗೆ ಕೇಂದ್ರ ಸರ್ಕಾರ ಸಮ್ಮತಿ
January 15, 2025
6:47 AM
by: The Rural Mirror ಸುದ್ದಿಜಾಲ
ಸಂಕ್ರಾಂತಿ ಸಂಭ್ರಮ ಕಾರ್ಯಕ್ರಮಕ್ಕೆ  ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
January 15, 2025
6:42 AM
by: The Rural Mirror ಸುದ್ದಿಜಾಲ
ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror