ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.
ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel