ಬಹುಭಾಷಾ ನಟ ರಮೇಶ್ ಅರವಿಂದ್ ಅವರಿಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ

Advertisement
Advertisement

ಬಹುಭಾಷಾ ನಟ ರಮೇಶ್ ಅರವಿಂದ್ ಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕೋಟುತಟ್ಟು ಗ್ರಾಮ ಪಂಚಾಯತ್ ಶಿವರಾಮ ಕಾರಂತರ ಹೆಸರಲ್ಲಿ ಈ ಅಪರೂಪದ ಪ್ರಶಸ್ತಿಯನ್ನು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಪ್ರತಿ ವರ್ಷ ನೀಡುತ್ತಾ ಬಂದಿದೆ.

Advertisement

ಪ್ರಶಸ್ತಿ ಸ್ವೀಕರಿಸಿ ನಂತರ ಮಾತನಾಡಿದ ನಟ ರಮೇಶ್ ಅರವಿಂದ್, ಮನುಷ್ಯನ ಜೀವಕ್ಕಿಂತ ಅಮೂಲ್ಯವಾದದ್ದು ಬೇರೆ ಏನೂ ಇಲ್ಲ. ಆದುದರಿಂದ ನಾವು ಯಾವುದೇ ಕಾರಣಕ್ಕೂ ಮನುಷ್ಯನ ರಕ್ತ ಚೆಲ್ಲಲು ಬಿಡಬಾರದು. ಹಿಂಸೆಯನ್ನು ಯಾರು ಕೂಡ ಯಾವುದೇ ರೀತಿಯಲ್ಲಿ ಪ್ರೋತ್ಸಾಹ ನೀಡಬಾರದು. ಜಗತ್ತಿನಲ್ಲಿರುವ ಪ್ರತಿಯೊಂದು ಮನುಷ್ಯ ಜೀವವನ್ನು ಕಾಪಾಡಲು ನಾವೆಲ್ಲರು ಪ್ರಯತ್ನ ಪಡಬೇಕು ಎಂದರು.

Advertisement
Advertisement
Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - ಇಷ್ಟವಾದರೆ Subscribe ಮಾಡಿ

Advertisement

Be the first to comment on "ಬಹುಭಾಷಾ ನಟ ರಮೇಶ್ ಅರವಿಂದ್ ಅವರಿಗೆ ಕೋಟ ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ"

Leave a comment

Your email address will not be published.


*