ಕೊರೋನಾ ಲಾಕ್ಡೌನ್‌ | ದ.ಕ‌. ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟು ತೆರೆಯಲು ಸರಕಾರದ ಅನುಮತಿ | ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ

June 22, 2021
11:15 AM
ದ ಕ ಜಿಲ್ಲೆಯಲ್ಲಿ ನಾಳೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಎಲ್ಲಾ ಅಂಗಡಿಗಳನ್ನು ತೆರೆಯಲು ಸರಕಾರದಿಂದ ಅನುಮತಿ ಸಿಕ್ಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಬೆಳಗ್ಗೆ.7 ಗಂಟೆಯಿಂದ 2 ಗಂಟೆಯವರೆಗೆ ಎಲ್ಲಾ ರೀತಿಯ ಅಂಗಡಿ ತೆರೆಯಬಹುದು. ಆದರೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಲಿದ್ದಾರೆ ಎಂದು ತಿಳಿಸಿದ್ದಾರೆ.  ಸಂಸದ ನಳಿನ್ ಮತ್ತು ಎಲ್ಲಾ ಶಾಸಕರ ಮನವಿ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮಂಗಳವಾರ ಮುಖ್ಯಮಂತ್ರಿಗಳಿಗೆ ಈ ಬಗ್ಗೆ  ಮನವಿ ಮಾಡಿದ್ದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು
August 13, 2025
7:38 AM
by: The Rural Mirror ಸುದ್ದಿಜಾಲ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ
August 13, 2025
7:26 AM
by: The Rural Mirror ಸುದ್ದಿಜಾಲ
ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….
August 13, 2025
7:15 AM
by: ದ ರೂರಲ್ ಮಿರರ್.ಕಾಂ
ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ
August 12, 2025
8:47 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group