ಸುಳ್ಯ ತಾಲೂಕಿನ ಐವರ್ನಾಡು ಗ್ರಾ.ಪಂಚಾಯತ್ ನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಗ್ರಾ. ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ,ಉಪಾಧ್ಯಕ್ಷೆ ಸುಜಾತ ಪವಿತ್ರ ಮಜಲು, ಗ್ರಾ.ಪಂ. ಸದಸ್ಯರು, ಪಿ.ಡಿ.ಓ ಶ್ಯಾಮ್ ಪ್ರಸಾದ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು,ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದವರು, ಸ್ವಸಹಾಯ ಸಂಘದವರು ಭಾಗವಹಿಸಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement




