ಐವರ್ನಾಡು ಗ್ರಾ.ಪಂ ನಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ

October 29, 2022
6:43 PM

ಸುಳ್ಯ ತಾಲೂಕಿನ ಐವರ್ನಾಡು ಗ್ರಾ.ಪಂಚಾಯತ್ ನಲ್ಲಿ 67 ನೇ ಕನ್ನಡ ರಾಜ್ಯೋತ್ಸವ ಅಂಗವಾಗಿ ಕನ್ನಡ ಸಂಸ್ಕೃತಿ ಇಲಾಖೆ ರೂಪಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮ  ನಡೆಯಿತು.

ಈ ಸಂದರ್ಭದಲ್ಲಿ ಗ್ರಾ. ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಕೀಲಾಡಿ ,ಉಪಾಧ್ಯಕ್ಷೆ  ಸುಜಾತ ಪವಿತ್ರ ಮಜಲು, ಗ್ರಾ.ಪಂ. ಸದಸ್ಯರು, ಪಿ.ಡಿ.ಓ ಶ್ಯಾಮ್ ಪ್ರಸಾದ್ ಸಹಕಾರಿ ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥ, ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ, ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು,ಪಂಚಾಯತ್ ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದವರು, ಸ್ವಸಹಾಯ ಸಂಘದವರು ಭಾಗವಹಿಸಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror