ಕಾಲೇಜಿನ ಸಮಾಜಮುಖೀ ಧ್ಯೇಯಗಳಿಗೆ ಅನುಗುಣವಾಗಿ ಸೆ. 26 ಶನಿವಾರ ಬೆಳಿಗ್ಗೆ 9.30ಕ್ಕೆ ಈ ಕಾರ್ಯಕ್ರಮವು ನಡೆಯಲಿದ್ದು. ಕೃಷಿ ಅರ್ಥಶಾಸ್ತ್ರಜ್ಞ ಹಾಗೂ ಸಾಮಾಜಿಕ ಮುಂದಾಳು ವಿಶ್ವೇಶ್ವರ ಭಟ್ ಬಂಗಾರಡ್ಕ ಇವರು ಮಸೂದೆಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ವಿವೇಕಾನಂದ ಮಹಾವಿದ್ಯಾಲಯದ ಉಪನ್ಯಾಸಕ ಮತ್ತು ಪರಿಸರ ತಜ್ಞ ಡಾ.ಶ್ರೀಶ ಕುಮಾರ್ ಅವಲೋಕನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ನಿರ್ದೇಶಕ ರವಿಕೃಷ್ಣ.ಡಿ.ಕಲ್ಲಾಜೆ ಪ್ರಸ್ತಾವನೆಯನ್ನು ನೀಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಸತೀಶ್ ರಾವ್.ಪಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಕೋವಿಡ್-19ರ ಸರ್ಕಾರದ ಮಾರ್ಗಸೂಚಿಗಳನ್ವಯ ಸೀಮಿತ ಕೃಷಿಕ ಬಂಧುಗಳ ಪಾಲ್ಗೊಳ್ಳುವಿಕೆಯಲ್ಲಿ ಈ ಕಾರ್ಯಕ್ರಮವು ನಡೆಯಲಿದೆ. ಕೃಷಿ ಮಸೂದೆಯ ತಿದ್ದುಪಡಿಗಳ ಬಗ್ಗೆ ರೈತರಿಗೆ ಸಂದೇಹಗಳಿದ್ದರೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಉತ್ತರವನ್ನು ಕಂಡುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ-9743703473 ನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.
ಈಗಿನಂತೆ ಮಾರ್ಚ್ 4 ಅಥವಾ 5 ರಿಂದ ಮೋಡದ ವಾತಾವರಣ ಹೆಚ್ಚಿರುವ ಸಾಧ್ಯತೆಗಳಿದ್ದು,…
ಅಭಿವೃದ್ಧಿ ಸವಾಲುಗಳ ನಡುವೆಯೂ ದೇಶದ ಎಲ್ಲ ತೈಲ ಉತ್ಪಾದನಾ ಕಂಪನಿಗಳು 2045ರ ವೇಳೆಗೆ…
ಕಾಫಿ ಸಂಶೋಧನೆ ಮತ್ತು ಅಭಿವೃದ್ಧಿ, ತಂತ್ರಜ್ಞಾನ ವಿಸ್ತರಣೆ, ಮಾರುಕಟ್ಟೆ ಅಭಿವೃದ್ಧಿಯಲ್ಲಿ ಕಾಫಿ ಮಂಡಳಿ…
ರೈತ ಉತ್ಪಾದಕ ಸಂಸ್ಥೆಗಳು ರೈತರು ಮತ್ತು ಇಲಾಖೆಯ ನಡುವೆ ಉತ್ತಮವಾಗಿ ಕಾರ್ಯನಿರ್ವಹಿಸುವ ಮೂಲಕ…
ದಕ್ಷಿಣ ಕನ್ನಡದ ಸುಳ್ಯದಲ್ಲಿ 40.4 ಡಿಗ್ರಿ ಸೆಲ್ಸಿಯಸ್, ಉಪ್ಪಿನಂಗಡಿಯಲ್ಲಿ 39.6, ಪಾಣೆ ಮಂಗಳೂರಿನಲ್ಲಿ …
ಕೃಷಿಯಲ್ಲಿ ತೊಡಗಿರುವವರಲ್ಲಿ ಶೇಕಡಾ 80ರಷ್ಟು ಮಂದಿ ಸಣ್ಣ ರೈತರು. ಈ ಸಮುದಾಯ ಮಾರುಕಟ್ಟೆ…