ಕರ್ನಾಟಕದ 63 ಲಕ್ಷ ರೈತರ ಖಾತೆಗೆ ಪಿಎಂ ಕಿಸಾನ್ ಸಮ್ಮಾನ್ ನಿಧಿ |

June 1, 2022
11:25 PM

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 63 ಲಕ್ಷ ರೈತರಿಗೆ 1269.85 ಕೋಟಿ ರೂಪಾಯಿ ಹಣವನ್ನು ವರ್ಗಾವಣೆಯಾಗಿದೆ ಎಂದು ಇಲಾಖೆಗಳು ಹೇಳಿವೆ. ಈ ಬಗ್ಗೆ ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ, ರೈತರ ಕಲ್ಯಾಣಕ್ಕಾಗಿ  ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.

ರೈತರ ಖಾತೆಗೆ 11ನೇ ಕಂತಿನ ಹಣವನ್ನು ಜುಲೈ 31ರಂದು ಜಮಾ ಮಾಡಲಾಗಿದೆ. ಪಿಎಂ-ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ 21,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror