Advertisement
ಕೃಷಿ

ಕಿಸಾನ್‍ಸಮ್ಮಾನ್ ನಿಧಿ ಯೋಜನೆ | ಆ.31 ರೊಳಗೆ ಇ-ಕೆವೈಸಿ ಮಾಡಿಸಲು ರೈತರಿಗೆ ಅವಕಾಶ |

Share

ಪ್ರಧಾನ ಮಂತ್ರಿ ಕಿಸಾನ್‍ಸಮ್ಮಾನ್ ನಿಧಿ ಯೋಜನೆಯಡಿ (ಪಿಎಂಕಿಸಾನ್) ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಸೌಲಭ್ಯವನ್ನು ಮುಂದುವರಿಸಲು ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಅಥವಾ ಪೋರ್ಟಲ್‍ನ ಫಾರ್ಮರ್ ಕಾರ್ನರ್ ಮೂಲಕ ಆಧಾರ್ ಸಂಖ್ಯೆ ಹಾಗೂ ಮೊಬೈಲ್ ಸಂಖ್ಯೆ ದಾಖಲಿಸಿ ಇ-ಕೆವೈಸಿ ಮಾಡಿಲು ಇದೇ ಆ.31ರ ವರೆಗೆ ಅವಕಾಶ ನೀಡಲಾಗಿದೆ. ಇ-ಕೆವೈಸಿ ಮಾಡಿಸದಿದ್ದಲ್ಲಿ ಆರ್ಥಿಕ ನೆರವು ಸ್ಥಗಿತಗೊಳಿಸಲಾಗುವುದು ಎಂದು ಕೃಷಿ ಇಲಾಖೆ ಪ್ರಕಟಣೆ ತಿಳಿಸಿದೆ.

ಪಿ.ಎಂ. ಕಿಸಾನ್ ಯೋಜನೆ ಸೌಲಭ್ಯ ಮುಂದುವರಿಸಲು ಇ-ಕೆವೈಸಿ ಮಾಡಿಕೊಳ್ಳಲು ಬಾಕಿ ಇರುವ ರೈತರು ಅಂತಿಮ ದಿನಾಂಕದೊಳಗೆ ಸಮೀಪದ ನಾಗರೀಕ ಸೇವಾ ಕೇಂದ್ರ (ಸಿಎಸ್‍ಸಿ), ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ತಪ್ಪದೇ ಇ-ಕೆವೈಸಿ ಮಾಡಿಸಿಕೊಳ್ಳಬೇಕು. ಆಧಾರ್ ಮತ್ತು ದೂರವಾಣಿ ಸಂಖ್ಯೆ ಜೋಡಣೆಯಾಗದಿದ್ದಲ್ಲಿ ತಮ್ಮ ಸಮೀಪದ ನಾಗರಿಕ ಸೇವಾ ಕೇಂದ್ರದಲ್ಲಿ(ಸಿಎಸ್‍ಸಿ) ಬಯೋಮೆಟ್ರಿಕ್ ಆಧಾರಿತವಾಗಿ ಮಾಡಿಕೊಳ್ಳಬಹುದು ಎಂದು ಕೃಷಿ ಇಲಾಖೆಯ ಉಪ ನಿರ್ದೇಶಕರು-1 ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

2 days ago