ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ರಾಜ್ಯದ 63 ಲಕ್ಷ ರೈತರಿಗೆ 1269.85 ಕೋಟಿ ರೂಪಾಯಿ ಹಣವನ್ನು ವರ್ಗಾವಣೆಯಾಗಿದೆ ಎಂದು ಇಲಾಖೆಗಳು ಹೇಳಿವೆ. ಈ ಬಗ್ಗೆ ಕೇಂದ್ರ ಸಚಿವೆ ಸಂಸದೆ ಶೋಭಾ ಕರಂದ್ಲಾಜೆ, ರೈತರ ಕಲ್ಯಾಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.
ರೈತರ ಖಾತೆಗೆ 11ನೇ ಕಂತಿನ ಹಣವನ್ನು ಜುಲೈ 31ರಂದು ಜಮಾ ಮಾಡಲಾಗಿದೆ. ಪಿಎಂ-ಕಿಸಾನ್ ಯೋಜನೆಯಡಿ 10 ಕೋಟಿಗೂ ಹೆಚ್ಚು ಫಲಾನುಭವಿ ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ 21,000 ಕೋಟಿ ರೂಪಾಯಿ ಹಣವನ್ನು ಬಿಡುಗಡೆ ಮಾಡಿದ್ದಾರೆ.
ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಹಾಲಗುಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಲಕ್ಕುಂಡಿ ಪಾರಂಪರಿಕ…
ಬೆಂಗಳೂರಿನ ಬಸವನ ಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ಸೊಬಗು ಕಳೆಗಟ್ಟಿದೆ. ಇಂದು ಕಡಲೆಕಾಯಿ…
ಚಿಕ್ಕಮಗಳೂರು ಜಿಲ್ಲೆಯಲ್ಲಿ ಆನೆಗಳ ಹಾವಳಿ ತಡೆಯಲು ಸರ್ಕಾರದ ಸಚಿವರು ಹಾಗೂ ಅರಣ್ಯ ಇಲಾಖೆ…
ಅಡಿಕೆ ಹಳದಿ ಎಲೆರೋಗ ಬಾಧಿಸಿದ ತೋಟದ ಕೃಷಿಕ ಶಂಕರಪ್ರಸಾದ್ ರೈ ಅವರು ಕೃಷಿ…
ಅಡಿಕೆ ಕೃಷಿಯ ಜೊತೆಗೆ ಮಿಶ್ರ ಕೃಷಿಯನ್ನು ಏಕೆ ಮಾಡಬೇಕು..? ಯಾವ ಕೃಷಿಯನ್ನು ಮಾಡಬಹುದು..?…
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…