ಕೃಷಿ ಸಮಸ್ಯೆಗೆ ಪರಿಹಾರಕ್ಕೆ”ಕೃಷಿ ಸಂಜೀವಿನಿ” ಯೋಜನೆ

May 5, 2021
9:11 PM

ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು  ಜಾರಿಗೆ ಬಂದಿದೆ.

ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313  ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.

ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 09-04-2026 | ಕರ್ನಾಟಕದಲ್ಲಿ ಮಳೆ ಸಾಧ್ಯತೆ | ಕರಾವಳಿ–ಮಲೆನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ..!
April 9, 2026
1:23 PM
by: ಸಾಯಿಶೇಖರ್ ಕರಿಕಳ
ದಕ್ಷಿಣ ಒಳನಾಡಿನಲ್ಲಿ ಗುಡುಗು ಮಳೆ ಎಚ್ಚರಿಕೆ : ಕರಾವಳಿಯಲ್ಲಿ ಒಣಹವೆ ಮುಂದುವರಿಕೆ!
April 9, 2026
6:42 AM
by: ಮಿರರ್‌ ಡೆಸ್ಕ್
ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror