ರೈತರಿಗೆ ಕೃಷಿ ಸಮಸ್ಯೆಗೆ ಪರಿಹಾರ ಪಡೆಯಲು ಅನುಕೂಲವಾಗುವಂತೆ ಕೃಷಿ ಸಂಜೀವಿನಿ ಎಂಬ ವಿನೂತನ ಯೋಜನೆಯು ಜಾರಿಗೆ ಬಂದಿದೆ.
ರೈತರು ತಮ್ಮ ಜಮೀನಿನಲ್ಲಿ ಮಣ್ಣು ಪರೀಕ್ಷೆ, ಕೀಟ ಮತ್ತು ರೋಗಗಳು ಸೇರಿದಂತೆ ಮತ್ತಿತರ ಸಮಸ್ಯೆಗಳು ಕಂಡು ಬಂದಲ್ಲಿ ಉಚಿತ ಸಹಾಯವಾಣಿ ಸಂಖ್ಯೆ: 155313 ಗೆ ಕರೆ ಮಾಡಿದಲ್ಲಿ ತಮ್ಮ ಜಮೀನಿನಲ್ಲಿಗೆ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯದ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲಿಸಿ ಪರಿಹಾರ ನೀಡಲಿದ್ದಾರೆ.
ಸಹಾಯವಾಣಿ ಸಂಖ್ಯೆ ಸಂಪರ್ಕ ಆಗದೇ ಇದ್ದಲ್ಲಿ ದೂ.ಸಂ: 0824-243602/ 2423604ಗೆ ಕರೆ ಮಾಡಿ ರೈತರು ಸದುಪಯೋಗ ಪಡೆಯುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…
ಕ್ಯೂಆರ್ ಕೋಡ್ ಬಳಸಿಕೊಂಡು ಗೇರು ತಳಿಗಳ ಮಾಹಿತಿ ಪಡೆಯಲು ಪುತ್ತೂರಿನ ಗೇರು ಸಂಶೋಧನಾ…
ಅಡಿಕೆಗೆ ಹಳದಿ ಎಲೆರೋಗದಿಂದ ಅಡಿಕೆ ಮರಗಳು ನಾಶವಾಗುತ್ತಿವೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯ…
ಅಡಿಕೆ ನಮ್ಮ ಆರ್ಥಿಕ, ಸಾಂಸ್ಕೃತಿಕ, ಮತ್ತು ಸಾಮಾಜಿಕ ಜೀವತಂತ್ರದ ಒಂದು ಅವಿಭಾಜ್ಯ ಭಾಗವಾಗಿದೆ.…