Advertisement

ಪುತ್ತೂರಿನ ಮುಳಿಯದಲ್ಲಿ ಕೃಷಿಕೋದ್ಯಮ ಉದ್ಘಾಟನೆ

Share

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಮುಳಿಯ ಜ್ಯುವೆಲ್ಸ್  ಪುತ್ತೂರಿನಲ್ಲಿರುವ ಮುಳಿಯ ಜ್ಯುವೆಲ್ಸ್ ಕಟ್ಟಡದಲ್ಲಿ ಕೃಷಿಕೋದ್ಯಮ ಉದ್ಘಾಟನೆಗೊಂಡಿತು.

ಹಲವು ಕ್ಷೇತ್ರಗಳ ಪರಿಣತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಕೇಶವ ಪ್ರಸಾದ್ ಮುಳಿಯ ಸಂವಾದ ಕಾರ್ಯಕ್ರಮ ವನ್ನು ವಿದ್ಯುಕ್ತವಾಗಿ ದೀಪೋಜ್ವಲನದ ಮೂಲಕ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್  ಫೌಂಡರ್, ಮಾ ಇಂಟಿಗ್ರೇಟರ್ಸ್, ಇಂಟಿಗ್ರೇಟೆಡ್ ಅಗ್ರಿಕಲ್ಚರಿಸ್ಟ್ , ಎಚ್ ಮುರಳಿಕೃಷ್ಣ – ಚೀಫ್ ಟೆಕ್ನಿಕಲ್ ಆಫೀಸರ್ (ಟೆಕ್. ಇನ್ಫೋ.) ,  ವಿಶ್ವೇಶ್ವರ ಭಟ್ – ಬಂಗಾರಡ್ಕ, ಇವರು ತಮ್ಮ ವಿಚಾರವನ್ನು ಮಂಡಿಸುವರು. ಕೃಷಿ ಸಲಹೆಗಾರ ಪುರಂದರ ಕುಬಣೂರಾಯ ಮತ್ತು ವೇಣು ಶರ್ಮ ಸಂವಾದ ಕಾರ್ಯಕ್ರಮವನ್ನು ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ಇನ್ನೂ ಅನೇಕ ಕೃಷಿಕರು ಮತ್ತು ಅವರು ನಿರ್ವಹಿಸುವ ಹಣಕಾಸಿನ ಖರ್ಚು ವೆಚ್ಚ ಮುಂತಾದ ವಿಷಯಗಳ ಕುರಿತು ಮಾತನಾಡುವರು.

ಕೃಷಿಯನ್ನು ಒಂದು ಉದ್ಯಮದ ರೀತಿಯಲ್ಲಿ ನೋಡಬೇಕೆ? ನೋಡಬಹುದೇ? ಖರ್ಚು. ಹಣಕಾಸು ನಿರ್ವಹಣೆ, ಹೂಡಿಕೆಯ ಮೇಲಿನ ಪ್ರತಿಫಲ, ಕೆಲಸಗಾರರ ತರಬೇತಿ, ಜವಾಬ್ಧಾರಿ, ತಾಂತ್ರಿಕತೆಯ ಬಳಕೆ, … ಮುಂತಾದ ಚಿಂತನೆಗಳನ್ನು ಯಾಕೆ ತರಬಾರದು? ಎಂಬುದು ಈ ಸಂವಾದ ಕಾರ್ಯಕ್ರಮದ ಚರ್ಚೆ-ಚಿಂತನೆಯ ವಿಷಯ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

30 minutes ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

1 hour ago

ಏಷ್ಯನ್ ಗೇಮ್ಸ್‌ನಲ್ಲಿ ಭಾರತದ ಮಹಿಳೆಯರ ಓಟಕ್ಕೆ ಚಿನ್ನದ ಹೊಳಪು – 4×400 ಮೀ. ರಿಲೇಯಲ್ಲಿ ಭರ್ಜರಿ ಗೆಲುವು

ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ 3:29.69 ಸಮಯದೊಂದಿಗೆ ಚಿನ್ನ…

2 hours ago

ಕಾಳುಮೆಣಸು ಮಾರುಕಟ್ಟೆಯಲ್ಲಿ ಏನಾಗುತ್ತಿದೆ?

ಆಗಮನ ಕಡಿಮೆಯಾಗಿದ್ದರೂ ದೇಶದ ಕಾಳುಮೆಣಸು ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ದಾಸ್ತಾನು ಮತ್ತು ಬೇಡಿಕೆ…

12 hours ago

ಹವಾಮಾನ ವರದಿ | 29-09-2026 | ಅ.6 ರವರೆಗೆ ಹಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ

ಅರಬ್ಬಿ ಸಮುದ್ರದ ಗಾಳಿಯು ಶ್ರೀಲಂಕಾ ಹಾಗೂ ತಮಿಳುನಾಡು ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶಿಸುತ್ತಿರುವ…

12 hours ago

ಕೃಷಿ ವೆಚ್ಚ ಕಡಿಮೆ ಮಾಡಲು ಇಲ್ಲಿ ರೈತರ ಹೊಸ ಹೆಜ್ಜೆ…

ರಾಸಾಯನಿಕ ಗೊಬ್ಬರ ಮತ್ತು ಕೀಟನಾಶಕಗಳ ವೆಚ್ಚ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಚಿತ್ರಕೂಟದ…

16 hours ago