ಈ ಬಾಲಕ ಓದುವುದಿಲ್ಲ, ಕೇಳುತ್ತಲೇ ಹಾಡು ಕಲಿತು ಕಂಠಪಾಠ ಮಾಡಿ 250 ಹಾಡುಗಳನ್ನು ಎಲ್ಲಿ, ಯಾವಾಗ ಬೇಕಾದರೂ ಹಾಡಬಲ್ಲರು. ಸಂಗೀತದಲ್ಲಿ ಈಗ ಉನ್ನತ ಕಲಿಕೆಯಲ್ಲಿದ್ದಾರೆ. ಸ್ವತಂತ್ರವಾಗಿ ಕೀಬೋರ್ಡ್ ನುಡಿಸುತ್ತಾರೆ. ಸುಮಾರು 50 ಕ್ಕೂ ಹೆಚ್ಚು ಸಂಗೀತ ಕಚೇರಿಗಳನ್ನು ನೀಡಿದ್ದಾರೆ. ಸುಶ್ರಾವ್ಯವಾಗಿ ಹಾಡುತ್ತಾರೆ. ಆದರೆ, ಈ ಸಾಧಕನಿಗೆ ಕಣ್ಣು ಕಾಣಿಸದು….!, ಭಗವಂತ ಸಾಧನೆಗೆ ಅವಕಾಶ ಮಾಡಿಕೊಟ್ಟಿದ್ದಾನೆ. ಈ ಬಾಲಕ ಗಡಿನಾಡು ಜಿಲ್ಲೆ ಕಾಸರಗೋಡಿನ ಬದಿಯಡ್ಕ ಬಳಿಯ ಪೆರ್ಮುಖದ ಕೃಷ್ಣಕಿಶೋರ್.
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement