ಮೈಸೂರಿನಲ್ಲಿ ನೆಲೆಸಿದ್ದ ವಿಜ್ಞಾನಿಗಳೂ ಆದ ಕೃಷ್ಣಮೂರ್ತಿ ಬೆಳಗಜೆ (79) ಅವರು ಭಾನುವಾರ ಹೃದಯಾಘಾತದಿಂದ ನಿಧನರಾದರು. ಆರಂಭದಲ್ಲಿ ಅಮೆರಿಕದಲ್ಲಿ ವಿಜ್ಞಾನಿಗಳಾಗಿ ಕಾರ್ಯ ನಿರ್ವಹಿಸಿದ್ದ ಅವರು ಬಳಿಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel