Advertisement
MIRROR FOCUS

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

Share

ಕೃಷ್ಣರಾಜ ಸಾಗರ ಅಣೆಕಟ್ಟು (ಕೆಆರ್ಎಸ್) ನಲ್ಲಿ ನೀರಿನ ಮಟ್ಟ ಬೇಸಿಗೆಯ ತೀವ್ರತೆಗೆ ಕೇವಲ 15 ದಿನಗಳಲ್ಲಿ 8 ಅಡಿಗಳಷ್ಟು ಕುಸಿದಿದೆ. ಪ್ರಸ್ತುತ ಅಣೆಕಟ್ಟಿನಲ್ಲಿ 92.90 ಅಡಿಗಳಷ್ಟು ಮಾತ್ರ ನೀರು ಲಭ್ಯವಿದೆ.

124.80 ಅಡಿ ಗರಿಷ್ಠ ಸಾಮರ್ಥ್ಯದ ಈ ಅಣೆಕಟ್ಟಿನಲ್ಲಿ ಈಗ ಕೇವಲ 92 ಅಡಿಗಳಷ್ಟು ಮಾತ್ರ ನೀರಿದ್ದು, ಮುಂಗಾರು ಮಳೆಯು ಸಮಯಕ್ಕೆ ಆರಂಭವಾಗದಿದ್ದರೆ ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿನ ಅಭಾವ ಉಂಟಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕೆಆರ್ಎಸ್ ಅಣೆಕಟ್ಟಿನಿಂದ ಮಂಡ್ಯ, ಮೈಸೂರು ಹಾಗೂ ಬೆಂಗಳೂರು ನಗರಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಪ್ರತಿದಿನ 4,379 ಕ್ಯೂಸೆಕ್ ನೀರು ಪೂರೈಸಲಾಗುತ್ತಿದೆ.

ಇದೇ ವೇಳೆ ಮಂಡ್ಯ ಜಿಲ್ಲೆಯ ಕೃಷಿ ಬೆಳೆಗಳು ಒಣಗದಂತೆ ಉಳಿಸಲು ಕಳೆದ ಒಂದು ವಾರದಿಂದ ಕಾಲುವೆಗಳಿಗೆ ನೀರು ಹರಿಸಲಾಗುತ್ತಿದೆ. ಜೊತೆಗೆ ತಮಿಳುನಾಡುಕ್ಕೂ ನೀರು ಹರಿಸಲಾಗುತ್ತಿದೆ.

ಆದಾಗ್ಯೂ, ತಕ್ಷಣಕ್ಕೆ ಕುಡಿಯುವ ನೀರಿನ ಸಮಸ್ಯೆ ಎದುರಾಗುವುದಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

The water level in KRS dam has dropped by 8 feet in just 15 days due to summer. With current levels at 92.90 feet, concerns are rising over potential water shortage in the Cauvery basin if monsoon is delayed.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಅಡಿಕೆ ವಹಿವಾಟಿನ ಮೇಲೆ ಹೆಚ್ಚಿದ ಕಣ್ಗಾವಲು..!, ಗಮನ ಸೆಳೆದ ಪ್ರತ್ಯೇಕ ಮೂರು ಘಟನೆಗಳು

ಅಸ್ಸಾಂನಲ್ಲಿ 5.74 ಟನ್ ಅಡಿಕೆ ವಶ, ಕೇರಳದಲ್ಲಿ 380 ಚೀಲ ಅಡಿಕೆ ಬಿಡುಗಡೆಗೆ…

3 minutes ago

ಹಿಂಗಾರು ಬೆಳೆಗಳಿಗೆ ಕೇಂದ್ರದಿಂದ ಬೆಂಬಲ ಬೆಲೆ ಹೆಚ್ಚಳ

ರಬಿ(ಹಿಂಗಾರು) ಬೆಳೆಗಳಿಗೆ ಕೇಂದ್ರ ಸರ್ಕಾರ MSP ಹೆಚ್ಚಿಸಿದೆ. ಗೋಧಿ MSP ₹2,610ಕ್ಕೆ, ಕಡಲೆ…

27 minutes ago

ಹವಾಮಾನ ವರದಿ | 30-09-2026 | ಅರಬ್ಬಿ ಸಮುದ್ರದ ಗಾಳಿ ದುರ್ಬಲ… ಕರ್ನಾಟಕದ ಮಳೆಯ ಸ್ವರೂಪ ಬದಲಾಗುತ್ತಾ?

ಅಕ್ಟೋಬರ್ 1ರಿಂದ ಅರಬ್ಬಿ ಸಮುದ್ರದ ಗಾಳಿ ದುರ್ಬಲಗೊಳ್ಳುವ ಸಾಧ್ಯತೆ ಇರುವುದರಿಂದ ಕರ್ನಾಟಕದಲ್ಲಿ ಮಳೆಯ…

1 hour ago

ಪಶ್ಚಿಮ ಘಟ್ಟದ ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯ ಭಯದಲ್ಲಿ ಕೇರಳದ ರಬ್ಬರ್ ರೈತರು – ತೋಟಗಾರಿಕೆಗೆ ಮುಂದೆ ಏನು?

ಪಶ್ಚಿಮ ಘಟ್ಟದ ESA ಪ್ರಸ್ತಾವನೆ ಮತ್ತೆ ಕೇರಳದ ರಬ್ಬರ್ ಹಾಗೂ ಇತರ ತೋಟಗಾರಿಕಾ…

14 hours ago

ಫ್ಲೈಓವರ್ ಬಳಿಕ ಕಲ್ಲಡ್ಕದಲ್ಲಿ ಏನು ಬದಲಾವಣೆಯಾಗಿದೆ..?

ಕಲ್ಲಡ್ಕದ 2.1 ಕಿ.ಮೀ. ಉದ್ದದ ಫ್ಲೈಓವರ್ ಸಂಚಾರಕ್ಕೆ ಮುಕ್ತವಾದ ಬಳಿಕ ಪೇಟೆಯೊಳಗಿನ ವಾಹನ…

22 hours ago

ಹಲಸಿನಂತೆಯೇ ಕಾಣುವ ಈ ಹಣ್ಣು ನಿಮಗೆ ಗೊತ್ತೇ?

ಹಲಸಿನ ಹಣ್ಣಿನಂತೆ ಕಾಣುವ ಚೆಂಪೆಡಕ್ ಹಣ್ಣು ರುಚಿ ಮತ್ತು ಸುವಾಸನೆಯ ಜತೆಗೆ ವಿಟಮಿನ್‌…

23 hours ago