KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.
ಅರ್ಜಿ ಕಳುಹಿಸಬೇಕಾದ ವಿಳಾಸ:
Director of Agriculture,
Commissionerate of Agriculture,
Seshadri Road, Bengaluru-01
ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 20, 2023
ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22074161 ಅನ್ನು ಸಂಪರ್ಕಿಸಬಹುದು.
ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ಕಾವೇರಿ ನೀರು…
ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಹೊಸ ರೂಪ ನೀಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.…
ಕರ್ನಾಟಕದಲ್ಲಿ ದೇಶದ ಸುಮಾರು ಶೇ. 60ರಷ್ಟು ಎಐ ಸಂಸ್ಥೆಗಳಿದ್ದು, ಸುಮಾರು 600 ಎಐ…
ಪ್ರಧಾನಿ ನರೇಂದ್ರ ಮೋದಿ ಅವರು ಮನ್ ಕೀ ಬಾತ್‌ನಲ್ಲಿ ಬಿದಿರು ಮತ್ತು ಕೃಷಿ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಕಡಿಮೆಯಾಗುವ ಸೂಚನೆಗಳಿದ್ದು, ಉತ್ತರ ಒಳನಾಡಿನಲ್ಲಿ ಮುಂದಿನ 10…
ಮಿಜೋರಾಂನ ಚಂಫೈ ಜಿಲ್ಲೆಯಲ್ಲಿ ಬರ್ಮಾ ಅಡಿಕೆಯನ್ನು ವಶಪಡಿಸಿಕೊಳ್ಳಲಾಗಿದ್ದು, ಮ್ಯಾನ್ಮಾರ್ ಪ್ರಜೆಯೊಬ್ಬ ಸೇರಿದಂತೆ ನಾಲ್ವರನ್ನು…