KSDA Recruitment 2023 | ಕೃಷಿ ಇಲಾಖೆ ನೇಮಕಾತಿ| ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಿ

March 6, 2023
5:47 PM

KSDA ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು. ಹಾಗೆಯೇ ಅಭ್ಯರ್ಥಿಗಳು ಕ್ಷೇತ್ರ ಮಟ್ಟದಲ್ಲಿ 05 ವರ್ಷಗಳ ಅನುಭವ ಹೊಂದಿರಬೇಕು.

Advertisement
Advertisement
Advertisement

ಆಯ್ಕೆ ಪ್ರಕ್ರಿಯೆ:

Advertisement

ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

Advertisement

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಅಂಚೆಯ ಮೂಲಕ ಕಳುಹಿಸಬೇಕಾಗುತ್ತದೆ. ಅರ್ಜಿ ಕಳುಹಿಸಬೇಕಾದ ವಿಳಾಸ ಈ ಕೆಳಗಿನಂತಿದೆ.

ಅರ್ಜಿ ಕಳುಹಿಸಬೇಕಾದ ವಿಳಾಸ:

Advertisement

Director of Agriculture,

Commissionerate of Agriculture,

Advertisement

Seshadri Road, Bengaluru-01

ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ- ಮಾರ್ಚ್ 20, 2023

Advertisement

ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿಗಾಗಿ ಹಾಗೂ ಅಧಿಸೂಚನೆ ಪರಿಶೀಲಿಸಲು ಇಲ್ಲಿ ಕ್ಲಿಕ್ ಮಾಡಿ. ಹಾಗೆಯೇ ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ 080-22074161 ಅನ್ನು ಸಂಪರ್ಕಿಸಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಉದ್ಯೋಗ ಮಾಹಿತಿಯ ಸೇವೆ | ಪುತ್ತಿಲ ಪರಿವಾರದಿಂದ ಯುವಕರಿಗೆ ಉದ್ಯೋಗದ ದಾರಿ |
September 12, 2024
10:39 PM
by: ದ ರೂರಲ್ ಮಿರರ್.ಕಾಂ
ದೇಶಸೇವೆ ಮಾಡಲಿಚ್ಚಿಸುವ ಯುವಕ ಯುವತಿಯರಿಗೆ ಸುವರ್ಣಾವಕಾಶ | ಅಗ್ನಿವೀರ್ ನೇಮಕಾತಿ ರ‍್ಯಾಲಿಗಾಗಿ ಅರ್ಜಿ ಆಹ್ವಾನ | 30 ಸಾವಿರ ಸಂಬಳದ ಜೊತೆಗೆ ಆಕರ್ಷಕ ಭತ್ಯೆ
February 15, 2024
2:44 PM
by: The Rural Mirror ಸುದ್ದಿಜಾಲ
ಮಂಗಳೂರು | ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ
December 12, 2023
8:19 PM
by: ದ ರೂರಲ್ ಮಿರರ್.ಕಾಂ
ಕೃಷಿ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
November 17, 2023
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror