ಮಾ.26 ರಿಂದ ಕುಕ್ಕೆ ಸುಬ್ರಹ್ಮಣ್ಯ- ತಿರುಪತಿ ರಾಜಹಂಸ ಬಸ್ಸು ಆರಂಭ

March 24, 2022
2:10 PM

ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್‌ ಆರ್‌ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್‌ ಆರ್‌ ಟಿ ಸಿ ಪ್ರಕಟಣೆ ತಿಳಿಸಿದೆ.

ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್‌ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9  ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ.  ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್‌ ಆರ್‌ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಆಟೋ ಗ್ಯಾಸ್ ಕೊರತೆ ವದಂತಿ- ರಾಜ್ಯ ಸರ್ಕಾರದಿಂದ ಸ್ಪಷ್ಟನೆ..!
April 8, 2026
10:24 PM
by: ಮಿರರ್‌ ಡೆಸ್ಕ್
ರಸ್ತೆ ಬದಿ ತ್ಯಾಜ್ಯ ಎಸೆತಕ್ಕೆ ಎಫ್‌ಐಆರ್ | ʼನಾನು ಎಸೆದಿಲ್ಲ’ ಎಂದರೂ ಸಿಕ್ಕ ಸಾಕ್ಷಿ…!
April 8, 2026
9:59 PM
by: ಮಿರರ್‌ ಡೆಸ್ಕ್
2026ರಲ್ಲಿ ಮಳೆ ಕಡಿಮೆ…? ಎಲ್‌ನಿನೊ ಪರಿಣಾಮದಿಂದ ಭಾರತಕ್ಕೆ ಸಾಮಾನ್ಯಕ್ಕಿಂತ ಕಡಿಮೆ ಮಳೆ…!
April 8, 2026
7:47 AM
by: ದ ರೂರಲ್ ಮಿರರ್.ಕಾಂ
ಭಾರತದ ಬಂದರುಗಳು ಚೇತರಿಕೆ..! 915 ಮಿಲಿಯನ್ ಟನ್ ಸರಕು ಸಾಗಣೆ – ಶೇ.7 ಹೆಚ್ಚಳ ದಾಖಲೆ
April 8, 2026
7:30 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror