KSRTC -ಮಾಸಿಕ ಬಸ್‍ಪಾಸ್ ಲಭ್ಯ

June 21, 2020
11:14 AM

ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ    ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್‍ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್‍ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್‍ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್‍ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್‍ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್‍ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು  ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್‍ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್‍ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್‍ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು  ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಶಾದ್ಯಂತ 9.25 ಕೋಟಿ ರೈತ ಐಡಿ ನಿರ್ಮಾಣ | ರಸಗೊಬ್ಬರ ಬ್ಲಾಕ್‌ ಮಾರ್ಕೆಟ್‌ ವಿರುದ್ಧ ಕಟ್ಟುನಿಟ್ಟಾಗಿ ಕ್ರಮಕ್ಕೆ ಕೇಂದ್ರ ಕೃಷಿ ಸಚಿವರ ಸೂಚನೆ
April 4, 2026
7:34 AM
by: ದ ರೂರಲ್ ಮಿರರ್.ಕಾಂ
ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ
April 3, 2026
9:24 PM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!
April 3, 2026
4:02 PM
by: ಸಾಯಿಶೇಖರ್ ಕರಿಕಳ
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ
April 3, 2026
3:55 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror