ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ಸಮಯಪ್ರಜ್ಞೆ | ತಪ್ಪಿದ ಭಾರೀ ಅನಾಹುತ |

July 6, 2022
2:45 PM

ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೊಳುವಾರು ಸಮೀಪ ನಡೆದಿದೆ.

ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕನು ತಕ್ಷಣ  ಬಸ್  ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸರಿಯಾದ ಸಮಯಕ್ಕೆ ನಿಲ್ಲಿಸಿ ಪರಿಶೀಲನೆ ನಡೆಸಿದ ಹಿನ್ನೆಲೆ ನಡೆಯ ಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬೆಂಕಿ ನಂದಿಸುವ ಕೆಲಸ ನಡೆದಿದೆ.ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ
March 11, 2026
9:28 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರೇ ಗಾಬರಿ ಬೇಡ | ಮಾರುಕಟ್ಟೆಯ ‘ತಾತ್ಕಾಲಿಕ ತಿದ್ದುಪಡಿ’ಯ ಹಿಂದಿದೆ ಆರ್ಥಿಕ ಲೆಕ್ಕಾಚಾರ
March 11, 2026
7:13 PM
by: ಅರುಣ್‌ ಕುಮಾರ್ ಕಾಂಚೋಡು
ಕಾಂಪೌಂಡ್ ರಬ್ಬರ್ ಆಮದು ಹೆಚ್ಚಳ : 10 ವರ್ಷಗಳ ವಿವರ ಲೋಕಸಭೆಯಲ್ಲಿ ಬಹಿರಂಗ
March 11, 2026
7:19 AM
by: ದ ರೂರಲ್ ಮಿರರ್.ಕಾಂ
ದಾಖಲೆಯ ಆಹಾರಧಾನ್ಯ ಉತ್ಪಾದನೆ | 10 ವರ್ಷಗಳಲ್ಲಿ 357 ಮಿಲಿಯನ್ ಟನ್
March 11, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror