KSRTC ವತಿಯಿಂದ ದರ್ಶನಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ ಆರಂಭ | ಉಡುಪಿ ಜಿಲ್ಲೆಯಲ್ಲಿ ವಿಶೇಷ ಪ್ರವಾಸ |

September 26, 2022
1:00 PM

ಕೆಎಸ್ಆರ್ ಟಿಸಿ (KSRTC) ವತಿಯಿಂದ ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.

ದರ್ಶನದ ಸ್ಥಳ ಹಾಗೂ ಪ್ರಯಾಣ ದರ ಹೀಗಿದೆ :  ಉಡುಪಿ ಸಿಟಿ ಬಸ್‌ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.

ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/  ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/. ಹೆಚ್ಚಿನ ಮಾಹಿತಿಗಳಿಗೆ ಈ ದೂರವಾಣಿ ಸಂಖ್ಯೆ : 7795984182 ಸಂಪರ್ಕಿಸಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror