#KSRTC | ಹೊಗೆ ಉಗುಳುವ ಸರ್ಕಾರಿ ಬಸ್ಸು | ದ ರೂರಲ್‌ ಮಿರರ್‌.ಕಾಂ ಕಾಳಜಿಗೆ ಸ್ಪಂದಿಸಿದ ಇಲಾಖೆ |

October 10, 2023
4:06 PM
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಗ್ಗೆ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.

ಈಚೆಗೆ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆಯುಗುಳುತ್ತಾ ಹೋಗುತ್ತಿದ್ದ ಬಗ್ಗೆ ದ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಚೇರಿ ಸೂಕ್ತ ಕ್ರಮ ಕೈಗೊಂಡು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದೆ. ವರದಿ ಪ್ರತಿ ಇಲ್ಲಿದೆ……

Advertisement

 

 

ಹೊಗೆ ಉಗುಳುತ್ತಾ ಸಾಗುತ್ತಿದ್ದ ಬಸ್ಸು:

 

Advertisement

Advertisement

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 02-04-2025 | ಮುಂದೆ 10 ದಿನಗಳ ಕಾಲ ಮಳೆಯ ವಾತಾವರಣ ಸಾಧ್ಯತೆ |
April 2, 2025
11:02 AM
by: ಸಾಯಿಶೇಖರ್ ಕರಿಕಳ
ಯುಗಾದಿ ಹಾಗೂ ಮಲೆನಾಡಿನ ಅಡಿಕೆ ಭವಿಷ್ಯ ಏನು…? | ಮಲೆನಾಡಿನ ಅಡಿಕೆ ಬೆಳೆಗಾರರು ಎಚ್ಚರಿಕೆ ವಹಿಸಬೇಕಾದ್ದೇನು…?
April 2, 2025
7:17 AM
by: ಪ್ರಬಂಧ ಅಂಬುತೀರ್ಥ
ಏಪ್ರಿಲ್ 2 ಕೆಲವು ವಿಶೇಷ ರಾಶಿಚಕ್ರ ಚಿಹ್ನೆಗಳಿಗೆ ಶುಭವಾಗಲಿ
April 2, 2025
6:18 AM
by: ದ ರೂರಲ್ ಮಿರರ್.ಕಾಂ
ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ
April 1, 2025
9:38 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group