ಈಚೆಗೆ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆಯುಗುಳುತ್ತಾ ಹೋಗುತ್ತಿದ್ದ ಬಗ್ಗೆ ದ ರೂರಲ್ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಚೇರಿ ಸೂಕ್ತ ಕ್ರಮ ಕೈಗೊಂಡು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದೆ. ವರದಿ ಪ್ರತಿ ಇಲ್ಲಿದೆ……
ಹೊಗೆ ಉಗುಳುತ್ತಾ ಸಾಗುತ್ತಿದ್ದ ಬಸ್ಸು:
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…