ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂಡೊಯ್ಯಲು ಅರ್ಧ ಟಿಕೆಟ್ | 30 ಕೆ.ಜಿವರೆಗಿನ ಲಗೇಜ್‌ ಮಾತ್ರಾ ಬಸ್‌ನಲ್ಲಿ ಸಾಗಿಸಲು ಅವಕಾಶ |

November 2, 2022
10:17 PM

ಕೆಎಸ್‌ಆರ್‌ಟಿಸಿ(KSRTC) ಬಸ್‌ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.

ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್‌ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್‌ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್‌ನ್ನು ಬಸ್‌ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror