ಕೆಎಸ್‌ಆರ್‌ಟಿಸಿ(KSRTC) ಬಸ್‌ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್‌ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್‌ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್‌ನ್ನು ಬಸ್‌ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಅಡಿಕೆಯಲ್ಲೂ ಟಿಶ್ಯೂ ಕಲ್ಚರ್ ತಂತ್ರಜ್ಞಾನದ ಅಳವಡಿಕೆ ಸಾಧ್ಯವೇ ಎಂಬ ಪ್ರಯತ್ನ ಸಾಕಷ್ಟು ಹಿಂದೆಯೇ…
ಅಡಿಕೆ ಆಮದು ಆಗುತ್ತಿರುವ ಹಿನ್ನಲೆ ನಮ್ಮ ಸ್ಥಳೀಯ ಅಡಿಕೆ ಬೆಳೆಗಾರರು ನ್ಯಾಯಸಮ್ಮತವಲ್ಲದ ದರ…
ಕೇಂದ್ರ ಬಜೆಟ್ನಲ್ಲಿ ಕೃಷಿ ವಲಯಕ್ಕೆ 1 ಲಕ್ಷದ 37 ಸಾವಿರದ 757 ಕೋಟಿ…
ಆನೆಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ಪ್ರದೇಶ ಹೆಚ್ಚಳವಾಗದ ಕಾರಣ ಆನೆ-ಮಾನವ ಸಂಘರ್ಷ ಹೆಚ್ಚುತ್ತಿದೆ.ಜನರ…
ಹೊಸರುಚಿಯ ಮೂಲಕ ಈ ವಾರ ಪಪಾಯ ಹಣ್ಣು ಬರ್ಫಿಯ ಬಗ್ಗೆ ಹೇಳಿದ್ದಾರೆ ಗೃಹಿಣಿ…
ರಾಮಸೀತೆಯರೊಂದಾಗಿ ಕುಶಲವರಿಗೆ ತಂದೆ ತಾಯಿ ಲಭಿಸಿದ ಘಳಿಗೆಯು ಎಲ್ಲರಿಗೂ ಸಂಭ್ರಮಯೋಗ್ಯವಾಗಿ ಕಾಣುತ್ತದೆ. ಹಾಗಾಗಿ…