ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೊಳುವಾರು ಸಮೀಪ ನಡೆದಿದೆ.
ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕನು ತಕ್ಷಣ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸರಿಯಾದ ಸಮಯಕ್ಕೆ ನಿಲ್ಲಿಸಿ ಪರಿಶೀಲನೆ ನಡೆಸಿದ ಹಿನ್ನೆಲೆ ನಡೆಯ ಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬೆಂಕಿ ನಂದಿಸುವ ಕೆಲಸ ನಡೆದಿದೆ.ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
https://youtu.be/PgODhBnoUso?si=CtTWIV_6u7GnfVGw
ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…
ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…
ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…
ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…